ಎಪ್ರಿಲ್ 10 :- ದೇರಳಕಟ್ಟೆ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೀಝಾಾ ಎಂಬ ಗರ್ಭಿಣಿ ಮಹಿಳೆಗೆ ಓ ನೆಗಟಿವ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಕಾರ್ಯನಿರ್ವಾಹಕರಾದ ಫಯಾಝ್ ಮಾಡೂರು ಇವರ ಕರೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ರಕ್ತದಾನ ಮಾಡುವ ಬ್ಲಡ್ ಡೋನರ್ಸ್ ಮಂಗಳೂರು ಇದರ ಸದಸ್ಯರಾದ ಅನ್ಸಾರ್ ಕಿನ್ಯಾ ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಲಾಕ್ ಡೌನ್ ಜಾರಿಯಲ್ಲಿರುವ ಸಂದ್ರಿಕ್ತ ಪರಿಸ್ಥಿತಿಯ ಮಧ್ಯೆ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಕೊರತೆ ಇರುವ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಅಪತ್ಭಾಂಧವರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂಧನೆಗಳು.
ವರದಿ :-
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment