Skip to main content

Posts

Showing posts from May, 2020

ಲಾಕ್‌ಡೌನ್ ಸಂದರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಸೈಯದ್ ನಯಾಝ್ ಅಹ್ಮದ್ ಬೆಂಗಳೂರು

ಮೇ 30:-ಸೌದಿ ಅರೇಬಿಯಾದ ಕೋಬಾರ್ ಅಲ್ ಮನಾ  ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನದ  ಸಲ್ಮಾ ಖಾನ್ ಎಂಬವರಿಗೆ ತುರ್ತಾಗಿ B nagetive ರಕ್ತದ ಬೇಡಿಕೆಯಿದ್ದ ವೇಳೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ  ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಲಾಕ್ ಡೌನ್ ಹಾಗೂ ಕೋವಿಡ್ ಸಂದ್ರಿಕ್ತ ವೇಳಮಯಲ್ಲೂ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಮಂಜನಾಡಿಯ ಆಪತ್ಬಾಂಧವ ಯುವಕರು..!

ಮೇ 29:- ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಿಯೋ ಲಾಸ್ರದೊ ಎಂಬವರಿಗೆ ತುರ್ತಾಗಿ 4 ಯುನಿಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬಿಡಿಎಂ 24*7 ಇದರ ಸದಸ್ಯರಾದ *ಇಲ್ಯಾಸ್ ಮಂಜನಾಡಿ* ಅವರ ವಿಶೇಷ ಮುತುವರ್ಜಿಯಲ್ಲಿ ಸಮಾಜಸ್ನೇಹಿ ಯುವಕರಾದ ಮುನ್ನ ಮಂಜನಾಡಿ ,ನವಾಝ್ ಪಿ.ಕೆ ಮಂಜನಾಡಿ ,ಸುಹೈಲ್ ಮಂಜನಾಡಿ ಹಾಗೂ ಮೋನು ಮಂಜನಾಡಿ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಪುತ್ತೂರಿನ ಆಪತ್ಬಾಂಧವ ಯುವಕರು..!

ಮೇ 29:- ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ತುರ್ತಾಗಿ O ಪಾಸಿಟಿವ್ (O+)ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬಿಡಿಎಂ ಪುತ್ತೂರು ತಾಲೂಕು ಇದರ ಸದಸ್ಯರಾದ ಸುಜಿತ್ ಕೈಕಾರ ಅವರ ವಿಶೇಷ ಮುತುವರ್ಜಿಯಲ್ಲಿ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರಿನಲ್ಲಿ ರಾಜೇಶ್ ರೈ ಕೈಕಾರ,ಜಗದೀಶ್ ಗೌಡ ಮರಿಕೆ ಹಾಗೂ ರಿಝ್ವಾನ್ ಸಂಟ್ಯಾರ್ ಇವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಫೈಝಲ್ ಮದನಿ ನಗರ

ಮೇ 29:- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಯಿಷಾ ಎಂಬವರಿಗೆ ತುರ್ತಾಗಿ ರಕ್ತದ ಬೇಡಿಕೆಯಿದ್ದ ವೇಳೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಫೈಧಲ್ ಮದನಿ ನಗರ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಲಾಕ್ ಡೌನ್ ಹಾಗೂ ಕೋವಿಡ್ ಸಂದ್ರಿಕ್ತ ವೇಳಮಯಲ್ಲೂ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಅನ್ಸಾರ್(ಅಂಚು)ಕುಂಬ್ರ..!

ಮೇ 28 :- ಸಿ.ಟಿ.ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯಲಕ್ಷ್ಮಿ ಎಂಬ ಮಹಿಳಾ ರೋಗಿಗೆ ಎಬಿ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ತಕ್ಷಣ ಸ್ಪಂದಿಸಿ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರಿಗೆ ತೆರಳಿ ಎನ್.ಎಫ್.ಸಿ.ಕುಂಬ್ರ ಇದರ ಸದಸ್ಯರಾದ ಅನ್ಸಾರ್(ಅಂಚು)ಕುಂಬ್ರ ಅವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ಅಲಿ ಪಜೀರ್

ಮೇ 28 :- ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶೀನ ಅರ್ಕಾನ ಎಂಬ ಮಹಿಳಾ ರೋಗಿಗೆ ಎಬಿ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಹಮೀದ್ ಪಜೀರ್ ಇವರ ಕರೆಗೆ ತಕ್ಷಣ ಸ್ಪಂಧಿಸಿ ಅಲಿ ಪಜೀರ್ ಇವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ನಿಮಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಝಮಾನ್ ಬೊಯ್ಸ್(ರಿ) ಕಲ್ಲಡ್ಕ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ವತಿಯಿಂದ ತುರ್ತು ಬೃಹತ್ ರಕ್ತದಾನ ಶಿಬಿರ

ಕಲ್ಲಡ್ಕ :- ಝಮಾನ್ ಬೊಯ್ಸ್(ರಿ) ಕಲ್ಲಡ್ಕ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಜಂಟಿ ಸಹಯೋಗದಲ್ಲಿ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಹಕಾರದಲ್ಲಿ ಮರ್ಹೂಂ ಯೂಸುಫ್ ಹಾಜಿ ಹಜಾಜ್ ಕಲ್ಲಡ್ಕ ಹಾಗೂ ಮರ್ಹೂಂ ಅಝ್ಮಾನ್(ಅಪ್ಪು) ಸ್ಮರಣಾರ್ಥವಾಗಿ ದಿನಾಂಕ ಮೇ 29 ಶುಕ್ರವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12:30 ರ ವರೆಗೆ ರಕ್ತದಾನ ಶಿಬಿರವು ಝಮಾನ್ ಬೊಯ್ಸ್ ಕಚೇರಿ ಬಳಿ ಸೂರಜ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಕೋವಿಡ್ ಸಂದ್ರಿಕ್ತ ವೇಳೆಯಲ್ಲಿ ಜಿಲ್ಲೆಯ ಹಲವು ಆಸ್ಪತ್ರೆಗಳಿಂದ ನಿರಂತರವಾಗಿ ಕ್ಯಾನ್ಸರ್ ಬಾಧಿತ ಮಕ್ಕಳಿಗೆ ,ತಲಸ್ಸೇಮಿಯಾ ರೋಗಿಗಳಿಗೆ ,ಅಪಘಾತ ಪೀಡಿತ ರೋಗಿಗಳ ತುರ್ತು ಚಿಕಿತ್ಸೆಗಳಿಗೆ ಹಾಗೂ ಗರ್ಭಿಣಿಯರಿಗೆ ನಿರಂತರವಾಗಿ ರಕ್ತದ ಬೇಡಿಕೆ ಬರುತ್ತಿದ್ದು ರಕ್ತ ನಿಧಿಗಳಲ್ಲಿ ರಕ್ತದ ಅಭಾವ ಬಹಳಷ್ಟಿದೆ. ಇದನ್ನು ಮನಗಂಡು ಸಕಲ ಸುರಕ್ಷತೆಯಿಂದ ಹಮ್ಮಿಕೊಂಡಿರುವ ಈ ತುರ್ತು ರಕ್ತದಾನ ಶಿಬಿರದಲ್ಲಿ ಹೆಚ್ಚಾಗಿ ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಿರಿ +919972660330 +918904569787 +917411773451 +918197832460 +919901090586 ಮಾಧ್ಯಮ ವಿಭಾಗ :ಬ್ಲಡ್ ಡೋನರ್ಸ್ ಮಂಗಳೂರು(ರಿ)

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಸದಸ್ಯರು

ಮೇ 27 :- ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮಿ ಹಾಗೂ ಅಫ್ಸಾನ ಎಂಬ ಮಹಿಳಾ ರೋಗಿಗೆ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಇವರ ಕರೆಗೆ ತಕ್ಷಣ ಸ್ಪಂಧಿಸಿ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಇದರ ಸದಸ್ಯರಾದ ಇಹ್ತಿಶಾಮ್ ಕುಳಾಯಿ ಹಾಗೂ ಝಹಿಮ್ ಬಜ್ಪೆ ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಅಲ್ಫಾಝ್ ಕೈಕಂಬ

ಮೇ 27 :- ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರದ ಎಂಬ ಮಹಿಳಾ ರೋಗಿಗೆ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ 24×7 ಇದರ ಕಾರ್ಯನಿರ್ವಾಹಕರಾದ ಇಮ್ತಿಯಾಝ್ ಜೋಕಟ್ಟೆ ಇವರ ಕರೆಗೆ ತಕ್ಷಣ ಸ್ಪಂಧಿಸಿ ಅಲ್ಫಾಝ್ ಕೈಕಂಬ ಇವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾದರಿಯಾದ ಇಸಾಕ್ ಬೋಳಿಯಾರ್

ಮೇ 26:- ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಖಾದರ್ ಎಂಬವರಿಗೆ ತುರ್ತಾಗಿ B ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದಾಗ ಕೂಡಲೇ ನಮ್ಮ ಸಂಸ್ಥೆಯ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರವಾಗಿ ರಕ್ತದಾನ ಮಾಡುತ್ತಿರುವ ಸಮಾಜಸ್ನೇಹಿ ಯುವಕರಾದ ಇಸಾಕ್ ಬೋಳಿಯಾರ್ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಸಮಯದಲ್ಲಿ ಒಂದು ಜೀವದ ಉಳಿವಿಗಾಗಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ :- ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇಸಾಕ್ ಬೋಳಿಯಾರ್

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಸ್ಮೈಲ್ ಫೌಂಡೇಶನ್ ಕುಳಾಯಿ ಸದಸ್ಯರು

ಮೇ 26 :- ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಇವರ ಕರೆಗೆ ತಕ್ಷಣ ಸ್ಪಂಧಿಸಿ ಸ್ಮೈಲ್ ಫೌಂಡೇಶನ್ ಇದರ ಸದಸ್ಯರಾದ ಮುಹಾಫೀಝ್ ಕುಳಾಯಿ ಹಾಗೂ ಅಬ್ದುಲ್ ರಹಿಮಾನ್ ಕುಳಾಯಿ ರಕ್ತದಾನ ಮಾಡಿ ರೋಗಿಯ ಪಾಲಿನ ಆಶಾಕಿರಣರಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರ್ಣರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಈದ್ ಹಬ್ಬದ ಪ್ರಯುಕ್ತ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಕ್ವಾ ಗೈಸ್ ಕೆರಬೈಲ್ ಸದಸ್ಯರು

ಮೇ 26 ಮಂಗಳವಾರ 2020 ಯೇನಪೋಯ ಆಸ್ಪತ್ರೆಯ ವಿಶೇಷ ರಕ್ತದ ಅಭಾವದ ತುರ್ತು ಬೇಡಿಕೆಯ ಮೇರೆಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ತಕ್ಷಣ ಕಾರ್ಯಪ್ರವೃತ್ತರಾದ 24×7 ಕಾರ್ಯನಿರ್ವಾಹಕರಾದ ನಾಸಿರ್ ಕೆರಬೈಲ್ ಇವರು ಸ್ವತಃ ರಕ್ತದಾನ ಮಾಡುವುದರ ಜೊತೆ ಶಫೀಕ್ ಕೆರಬೈಲ್,ರಮೀಝ್ ಕೆರಬೈಲ್,ತೌಸೀಫ್ ಕೆರಬೈಲ್ ಹಾಗೂ ನಿಸಾರ್ ಕೆರಬೈಲ್ ಈದ್ ಹಬ್ಬದ ಪ್ರಯುಕ್ತ ರಕ್ತದಾನ ಮಾಡುವುದರೊಂದಿಗೆ ಮಾನವೀಯತೆ ಮೆರೆದರು. ತುರ್ತು ಅಗತ್ಯದ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾದರಿಯಾದ ನಿಮಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು. ಕೋರೋನ ಬಗ್ಗೆ ಭಯ ಬೇಡ….ಎಚ್ಚರ ಇರಲಿ ಮಾಧ್ಯಮ ವಿಭಾಗ:- ಬ್ಲಡ್ ಡೋನರ್ಸ್ ಮಂಗಳೂರು(ರಿ)

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ತಾಲೂಕು ಪಂಚಾಯತ್ ಸದಸ್ಯ ಬಶೀರ್ ಬಿ.ಎಸ್

ಮೇ 26 :- ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಿಂಗಮ್ಮ ಎಂಬ ಮಹಿಳಾ ರೋಗಿಗೆ ಓ ನೆಗಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ 24×7 ಇದರ ಕಾರ್ಯನಿರ್ವಾಹಕರಾದ ಇಮ್ತಿಯಾಝ್ ಜೋಕಟ್ಟೆ ಇವರ ಕರೆಗೆ ತಕ್ಷಣ ಕಾರ್ಯಪ್ರವೃತ್ತರಾದ ತಾಲ್ಲೂಕು ಪಂಚಾಯತ್ ಸದಸ್ಯರಾದ ಬಶೀರ್ ಬಿ.ಎಸ್ ಇವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ) ಬಶೀರ್ ಬಿ. ಎಸ್

ತುರ್ತು ರಕ್ತದಾನ ಮಾಡಿ ಜೀವದಾನಿಯಾದ KA-21 ಸುಳ್ಯ ವಾಟ್ಸಾಪ್ ಗ್ರೂಪಿನ ಸದಸ್ಯ ರಾಫಿ ಸುಳ್ಯ

ಮೇ 25:-ಸುಳ್ಯದ ಕೆ.ವಿ.ಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಗಂಗಮ್ಮ ಎಂಬವರಿಗೆ ತುರ್ತಾಗಿ O ಪಾಸಿಟಿವ್ (O+)ರಕ್ತದ ಅವಶ್ಯಕತೆಯಿದ್ದಾಗ ಕೂಡಲೇ ನಮ್ಮ ಸಂಸ್ಥೆಯ ಸದಸ್ಯರಾದ ಫೈಝಲ್ ಕಟ್ಟೆಕ್ಕಾರ್ ಅವರ ಕರೆಗೆ ಸ್ಪಂದಿಸಿದ ನಿರಂತರವಾಗಿ ರಕ್ತದಾನ ಮಾಡುತ್ತಿರುವ ಸಮಾಜಸ್ನೇಹಿ ಯುವಕರಾದ KA-21 ಸುಳ್ಯ ವಾಟ್ಸಾಪ್ ಗ್ರೂಪಿನ ಸದಸ್ಯರಾದ ರಾಫಿ ಸುಳ್ಯ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಸಮಯದಲ್ಲಿ ಒಂದು ಜೀವದ ಉಳಿವಿಗಾಗಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ :- ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)

ಈದ್-ಉಲ್-ಫಿತ್ರ್ ಹಬ್ಬವನ್ನು ತುರ್ತು ರಕ್ತದಾನ ಮಾಡುವ ಮೂಲಕ ಆಚರಿಸಿದ ಕುಂಡಾಲದ ಯುವಕರು..

ಮೇ 24:- ಫಾದರ್ ಮುಲ್ಲರ್ ಕಂಕನಾಡಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಖತೀಜಮ್ಮ ಎಂಬವರಿಗೆ ತುರ್ತಾಗಿ O ನೆಗೆಟಿವ್ (O-) ರಕ್ತದ ಅವಶ್ಯಕತೆಯಿದ್ದಾಗ ಕೂಡಲೇ ನಮ್ಮ ಸಂಸ್ಥೆಯ ಸದಸ್ಯರಾದ ರಿಫಾಯಿ ಬಿಗ್ ಗ್ಯಾರೇಜ್ ಅವರ ಕರೆಗೆ ಸ್ಪಂದಿಸಿದ ನಿರಂತರವಾಗಿ ರಕ್ತದಾನ ಮಾಡುತ್ತಿರುವ ಸಮಾಜಸ್ನೇಹಿ ಯುವಕರಾದ ಆದಿಲ್ ಫರಾಝ್ ಕುಂಡಾಲ ಹಾಗೂ ಬಾಸಿತ್ ಕುಂಡಾಲ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಸಮಯದಲ್ಲಿ ಹಬ್ಬದ ಸಂಭ್ರಮದ ನಡುವೆಯೂ ಒಂದು ಜೀವದ ಉಳಿವಿಗಾಗಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ :- ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)

ಸಹೋದರತೆ ಸಾರುವ ಈದ್ ಉಲ್ ಫಿತರ್ ಹಬ್ಬಕ್ಕೆ ಶುಭ ಸಂದೇಶ ಸಾರಿದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆ

ಸಹೋದರತೆಯ ಸಂದೇಶ ಬಿತ್ತುವ ಈದ್-ಉಲ್-ಫಿತರ್ ಹಬ್ಬವು ಜಗತ್ತಿನ ಮುಸ್ಲಿಮರು ಒಂದು ತಿಂಗಳು ಕಠಿಣ ಉಪವಾಸ ವೃತ ಆಚರಿಸಿದ ನಂತರ ಶವ್ವಾಲ್ ತಿಂಗಳ ಚಂದ್ರ ದರ್ಶನದೊಂದಿಗೆ ಈದ್-ಉಲ್-ಫಿತರ್ ಆಚರಿಸುತ್ತಾರೆ. ಪರಸ್ಪರ ಸಂತೋಷ ಹಂಚಿಕೊಳ್ಳಲು ಹಬ್ಬಗಳು ಪೂರಕ. ಜನರನ್ನು ಬೆಸೆಯುವ ಬಂದವಾಗಿ, ಪ್ರೀತಿಯ ಪ್ರತೀಕವಾಗಿ ಸೌಹಾರ್ದತೆ, ಸೋದರತೆಯ ಭರವಸೆ ಇಮ್ಮಡಿಗೊಳಿಸೂದರ ಜೊತೆಗೆ ಕಷ್ಟ, ಸುಖ, ದುಃಖ, ದುಮ್ಮಾನಕ್ಕೆ ಆತ್ಮವಿಶ್ವಾಸ ಮೂಡಿಸುತ್ತದೆ. ಎಲ್ಲರನ್ನೂ ಒಂದು ಗೂಡಿಸುವ ಹಬ್ಬಗಳಿಗೆ ತನ್ನದೇ ಹಿನ್ನಲೆ ಇರುತ್ತದೆ. ಜಗತ್ತಿನ ಮುಸ್ಲಿಮರು ಈದ್-ಉಲ್-ಫಿತರ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಜಗತ್ತಿನಲ್ಲಿ ಕೋವಿಡ್-19 ಎಂಬ ಮಾರಕ ರೋಗದ ಆಘಾತದಿಂದಾಗಿ ಜಗತ್ತಿನ ಎಲ್ಲರೂ ನೋವಿನಲ್ಲಿರುವ ಸಂಧರ್ಭದಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಬೇಕಾಗಿದೆ ಎಂಬ ಸಂದೇಶವನ್ನು ಧಾರ್ಮಿಕ ನಾಯಕರು ರವಾನಿಸಿದ್ದಾರೆ.  ಫಿತ್ರ್ ಝಕಾತ್ ಎಂಬ ದಾನ ವಿತರಿಸುವುದು ಕಡ್ಡಾಯ ಮತ್ತು ಈ ಹಬ್ಬದ ವೈಶಿಷ್ಟ್ಯ. ಬಡವರಿಗೆ, ಹಸಿವಿನವರಿಗೆ ಹಸಿವು ನೀಗಿಸುವ ಸಂಕೇತವೂ ಇದರಲ್ಲಿ ಅಡಗಿದೆ. ಬದುಕಿರುವ ಜೀವಿಗಳ ಪ್ರತಿ ಒಬ್ಬ ವ್ಯಕ್ತಿಗೆ ನಿರ್ದಿಷ್ಟ ಪ್ರಮಾಣದ ಫಿತ್ರ್ ಝಕಾತ್ ಕಡ್ಡಾಯ ವಾಗಿದ್ದು ಇದನ್ನು ಕಡುಬಡವರಿಗೆ ಈದ್-ಉಲ್-ಫಿತರ್ ನಮಾಝಿಗೆ ಹೋಗುವ ಮೊದಲು ದಾನ ಮಾಡಬೇಕಾಗಿದೆ. ಈದ್ ದಿನದಂದು ಬೆಳಿಗ್ಗೆ ಈದ್ ನಮಾಜ್ ಮಾಡಿದ ನಂತರ ಸಹೋದರರು,ಕುಟುಂಬಸ್ಥರು,ಹಾಗೂ ನೆರೆಕರೆ ಮನೆಗೆ ಭೇಟಿ ...

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಪ್ರಶಾಂತ್ ಆಳ್ವ ಕೂಳೂರು..!

ಮೇ 22 :- ಫಾದರ್ ಮುಲ್ಲರ್ ಕಂಕನಾಡಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಅಬ್ದುಲ್ ರಝಾಕ್ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದಾಗ ಕೂಡಲೇ ನಮ್ಮ ಸಂಸ್ಥೆಯ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರವಾಗಿ ರಕ್ತದಾನ ಮಾಡುತ್ತಿರುವ ಸಮಾಜಸ್ನೇಹಿ ಪ್ರಶಾಂತ್ ಆಳ್ವ ಕೂಳೂರು ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಸಮಯದಲ್ಲೂ ಒಂದು ಜೀವದ ಉಳಿವಿಗಾಗಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ಪ್ರಕಟಣೆ: ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ) ಪ್ರಶಾಂತ್ ಆಳ್ವ

ಸಾಮರಸ್ಯಕ್ಕೆ ಸಮಕಾಲಿನವೆಂಬಂತೆ ಮುಸಲ್ಮಾನ ಸಹೋದರನ ಜೀವ ಉಳಿಸಿದ ಹಿಂದೂ ಸಹೋದರಿ ಹರ್ಷಿತಾ ಸುರತ್ಕಲ್..!

ಮೇ 22 :- ಫಾದರ್ ಮುಲ್ಲರ್ ಕಂಕನಾಡಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಅಬ್ದುಲ್ ರಝಾಕ್ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದಾಗ ಕೂಡಲೇ ನಮ್ಮ ಸಂಸ್ಥೆಯ ಕಾರ್ಯ ನಿರ್ವಾಹಕರಾದ ಫಾರೂಕ್ ಬಿಗ್ ಗ್ಯಾರೇಜ್ ಇವರ ಕರೆಗೆ ಸ್ಪಂದಿಸಿದ ಮಾನವೀಯತೆಯುಳ್ಳ ಯುವತಿ ಹರ್ಷಿತಾ ಸುರತ್ಕಲ್ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಸಮಯದಲ್ಲೂ ಒಂದು ಜೀವದ ಉಳಿವಿಗಾಗಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹರ್ಪಿತಾ ತಾ ಸುರತ್ಕಲ್

ರಾಜಧಾನಿ ಬೆಂಗಳೂರಿನಲ್ಲಿ ನವಜಾತ ಶಿಶುವಿನ ಜೀವ ಉಳಿಸಿದ ರಫೀಕ್ ಒಕ್ಕೆತ್ತೂರು

ಮೇ 21:- ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಅಶ್ವಿನ್ ಎಂಬ 2 ತಿಂಗಳ ನವಜಾತ ಶಿಶುವಿಗೆ ತುರ್ತಾಗಿ 1 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಸಕ್ರಿಯ ಸದಸ್ಯರಾದ ಸಮಾಜಸ್ನೇಹಿ ಶಾಫಿ ಪಾಲ್ತಾಡ್ ಅವರ ವಿಶೇಷ ಮುತುವರ್ಜಿಯಲ್ಲಿ ಮೊಹಮ್ಮದ್ ರಫೀಕ್ ಒಕ್ಕೆತ್ತೂರು ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ರಮ್ಝಾನ್ ಉಪವಾಸದ ದಣಿವನ್ನು ಲೆಕ್ಕಿಸದೆ ಪುಟ್ಟ ಕಂದಮ್ಮನ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಸದಸ್ಯರಾದ ಇಲ್ಯಾಸ್ ಮಂಜನಾಡಿ

ಮೇ 21:- ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಸುಮಯ್ಯಾ ಎಂಬ ರೋಗಿಗೆ ತುರ್ತಾಗಿ 1 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಬಿಡಿಎಂ ಸದಸ್ಯರಾದ ಇಸ್ಮಾಯಿಲ್ ಇಲ್ಯಾಸ್ ಮಂಜನಾಡಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ರಮ್ಝಾನ್ ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ನಂತರ ಒಂದು ಜೀವದ ಉಳಿವಿಗಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಕಾಸ್ಕ್ ನರಿಂಗಾನ ಇದರ ಸದಸ್ಯರಾದ ಇಸ್ಮಾಯಿಲ್ ಶಾಫಿ ಕಲ್ಲರಕೋಡಿ..!

ಮೇ 21:- ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಮರಿಯಮ್ಮ ಎಂಬ ರೋಗಿಗೆ ತುರ್ತಾಗಿ 1 ಯುನಿಟ್ B ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಕಾಸ್ಕ್ ನರಿಂಗಾನ ಇದರ ಸದಸ್ಯರಾದ ಇಸ್ಮಾಯಿಲ್ ಶಾಫಿ ಕಲ್ಲರಕೋಡಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ರಮ್ಝಾನ್ ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ನಂತರ ಒಂದು ಜೀವದ ಉಳಿವಿಗಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಇಸ್ಮಾಯಿಲ್ ಶಾಫಿ ಕಲ್ಲರಕೋಡಿ

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಕುಳಾಯಿಯ ಆಪತ್ಬಾಂಧವ ಯುವಕರು..!

ಮೇ 21:- ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಝೊಹರಾ ಎಂಬ ರೋಗಿಗೆ ತುರ್ತಾಗಿ 2 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ BDM 24×7 ರಕ್ತ ಪೂರೈಕೆ ಟೀಂ ಸಕ್ರಿಯ ಸದಸ್ಯರಾದ ಅಫ್ತಾಬ್ ಕುಳಾಯಿ ಹಾಗೂ ಸಮಾಜಸ್ನೇಹಿ ಯುವಕರಾದ ಅನ್ಸಾರ್ ಕುಳಾಯಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ರಮ್ಝಾನ್ ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ಬಳಿಕ ಒಂದು ಜೀವದ ಉಳಿವಿಗಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಹೈದರ್ ಅಲಿ ಕಲ್ಲರಕೋಡಿ

ಮೇ 20 :- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಝೊಹರಾ ಎಂಬವರಿಗೆ ತುರ್ತಾಗಿ 1 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಕಾಸ್ಕ್ ನರಿಂಗಾನ ಇದರ ಸದಸ್ಯರಾದ ಸಮಾಜ ಸ್ನೇಹಿ ಯುವಕ ಹೈದರ್ ಅಲಿ ಕಲ್ಲರಕೋಡಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ರಮ್ಝಾನ್ ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ನಂತರ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಜಗದೀಶ್ ಅಲೆಟ್ಟಿ

ಮೇ 20 :- ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ತನುಜಾ ಎಂಬವರಿಗೆ ತುರ್ತಾಗಿ 1 ಯುನಿಟ್ O ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸಕ್ರಿಯ ಸದಸ್ಯರೂ ,ತುರ್ತು ಕರೆಗಳಿಗೆ ಸದಾ ಸ್ಪಂದಿಸುವ ಫೈಝಲ್ ಕಟ್ಟೆಕ್ಕಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಜಗದೀಶ್ ಅಲೆಟ್ಟಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಉಪವಾಸ ತೊರೆದು ರಕ್ತದಾನ ಮಾಡಿ ಮಾನವೀಯತೆ ಮೆರೆದ ಮಾಡೂರಿನ ಸಮಾಜಸ್ನೇಹಿ ಯುವಕರು

ಮೇ 19:- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಸಬೀನ ಎಂಬ ಮಹಿಳಾ ತುರ್ತಾಗಿ 2 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರಾದ ಹಮೀದ್ ಪಜೀರ್ ಹಾಗು ಫಯಾಝ್ ಮಾಡೂರು ಇವರ ವಿಶೇಷ ಮುತುವರ್ಜಿಯಲ್ಲಿ ಕರೆಗೆ ಸ್ಪಂದಿಸಿದ ಮೈೂದಿನ್ ಮಾಡೂರು ಹಾಗೂ ಹಸೈನಾರ್ ಮಾಡೂರು ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಬದ್ರಿಯಾ ಫ್ರೆಂಡ್ಸ್ ಯು.ಎ.ಇ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ವತಿಯಿಂದ ದುಬೈಯಲ್ಲಿ ಯಶಸ್ವೀ ತುರ್ತು ರಕ್ತದಾನ ಶಿಬಿರ

ದುಬೈ ಮೇ 19 :- ಬದ್ರಿಯ ಫ್ರೆಂಡ್ಸ್ ಯು.ಎ.ಇ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಜಂಟಿ ಸಹಭಾಗಿತ್ವದಲ್ಲಿ ಲತೀಫಾ ಬ್ಲಡ್ ಬ್ಯಾಂಕ್ ದುಬೈ-ಯು.ಎ.ಇ ಇದರ ಸಹಕಾರದೊಂದಿಗೆ ತುರ್ತು ರಕ್ತದಾನ ಶಿಬಿರವು ಬಹಳ ಯಶಸ್ವಿಯಾಗಿ ಅಲ್ ವಸ್ಲ್ ಸ್ಪೋರ್ಟ್ಸ್ ಕ್ಲಬ್ ದುಬೈ ಇಲ್ಲಿ ನಡೆಯಿತು. ಕೋವಿಡ್ ಸಂದ್ರಿಕ್ತ ವೇಳೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ನಿರಂತರವಾಗಿ ಕ್ಯಾನ್ಸರ್ ಬಾಧಿತ ಮಕ್ಕಳಿಗೆ ,ತಲಸ್ಸೇಮಿಯಾ ರೋಗಿಗಳಿಗೆ ,ಅಪಘಾತ ಪೀಡಿತ ರೋಗಿಗಳ ತುರ್ತು ಚಿಕಿತ್ಸೆಗಳಿಗೆ ನಿರಂತರವಾಗಿ ರಕ್ತದ ಬೇಡಿಕೆ ಬರುತ್ತಿದ್ದು ರಕ್ತ ನಿಧಿಗಳಲ್ಲಿ ರಕ್ತದ ಅಭಾವವಿರುವುದನ್ನು ಮನಗಂಡು ಲತೀಫಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಹಮ್ಮಿಕೊಳ್ಳಲಾದ ಈ ತುರ್ತು ರಕ್ತದಾನ ಶಿಬಿರದಲ್ಲಿ ಎಲ್ಲಾ ಸುರಕ್ಷಿತ ವಿಧಾನಗಳೊಂದಿಗೆ ಒಟ್ಟು 43 ಮಂದಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಜೀವದಾನಿಗಳಾದರು. ಸಂಕಷ್ಟದ ವೇಳೆಯಲ್ಲೂ ಮಾನವೀಯ ರೀತಿಯಲ್ಲಿ ಹೃದಯವಂತಿಕೆಯನ್ನು ಸದಾ ತೋರ್ಪಡಿಸುವ ಅನಿವಾಸಿ ಭಾರತೀಯರ ಈ ಸಮಯಪ್ರಜ್ಞೆಗೆ ಬದ್ರಿಯಾ ಫ್ರೆಂಡ್ಸ್ ಯು.ಎ.ಇ ಶ್ಲಾಘನೆಯನ್ನು ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿತು. ಈ ಸಂದರ್ಭದಲ್ಲಿ ಬದ್ರಿಯಾ ಫ್ರೆಂಡ್ಸ್ ಯು.ಎ.ಇ ಇದರ ಆಯೋಜಕರಾದ ಅಬ್ದುಲ್ ರಹಿಮಾನ್ ಪೊಯ್ಯಲ್,ಅನ್ವರ್ ಸಾದಾತ್ , ಮೊಹಮ್ಮದ್ ಶಫಾಫ್,ಮೊಹಮ್ಮದ್ ಇರ್ಷಾದ್ ಓರಿಯನ್ ,ಮುಶೀರ್ ,ಅಲ್ತಾಫ್,ತೌಫೀಕ್ ಬೆಂಗರೆ,ಆಸಿಫ್ ಬೆಂಗರೆ ಹಾಗೂ ಉಮ್ಮರ್ ಫಾರೂಕ್ ಉಪಸ್ಥಿತರಿ...

ರಾಜ್ಯ ರಾಜಧಾನಿಯಲ್ಲಿ ಕಂದಮ್ಮನ ಜೀವ ಉಳಿಸಲು ಮಿಡಿದ ಮಾನವೀಯ ಹೃದಯಗಳಿಗೆ ಕೃತಜ್ಞತೆಗಳು..

ಮೇ 18 :- ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆಂದು ಒಳರೋಗಿಯಾದ ಪುಟ್ಟ ಕಂದಮ್ಮ ಶಮೀಮ್ ಯಾಕೂಬ್ ಎಂಬ ರೋಗಿಗೆ ತುರ್ತಾಗಿ AB+ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸದಸ್ಯರಾದ ಕ್ರಿಯಾಶೀಲ ಸಮಾಜ ಸೇವಕರಾದ ಶಾಫಿ ಪಾಲ್ತಾಡ್ ಮತ್ತು ರವೂಫ್ ಪಾಲ್ತಾಡ್ ಅವರ ವಿಶೇಷ ಮುತುವರ್ಜಿಯಲ್ಲಿ ನಿರಂತರ ರಕ್ತದಾನಿಗಳಾದ ಭವಿತ್ ಕುಮಾರ್ ಪಾಲ್ತಾಡ್ ,ಸುನಿಲ್ ಹಾಗೂ ರಫೀಕ್ ಇಂದಬೆಟ್ಟು ಬೆಳ್ತಂಗಡಿ ಇವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಸಾಮರಸ್ಯ ಹದಗೆಡುತ್ತಿರುವ ಈ ಕಾಲದಲ್ಲಿ ಒಂದು ಕಂದಮ್ಮನ ಜೀವ ಉಳಿಸಲು ಕ್ಷಣ ಮಾತ್ರದಲ್ಲಿ ಜೀವದಾನಿಗಳಾಗಿ ಸ್ಪಂದಿಸಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃದಯಾಂತರಾಳದ ಕೃತಜ್ಞತೆಗಳು. ಆ ಮಗು ಶೀಘ್ರವೇ ಗುಣಮುಖಗೊಳ್ಳಲಿ ಎಂಬ ಪ್ರಾರ್ಥನೆಯೊಂದಿಗೆ , ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವದಾನಿಯೆನಿಸಿಕೊಂಡ ಸಾಮಾಜಿಕ ಕಾರ್ಯಕರ್ತ ಅರುಣ್ ಡಿಸೋಜ ಮುಡಿಪು

ಮೇ 18:- ದೇರಳಕಟ್ಟೆ ಯೇನಪೋಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಆಯಿಷಾ ಎಂಬವರಿಗೆ ತುರ್ತಾಗಿ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರ ರಕ್ತದಾನಿಯಾಗಿರುವ ಬಿಡಿಎಂ ಸದಸ್ಯರಾದ ಅರುಣ್ ಡಿಸೋಜ ಮುಡಿಪು (B+) ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ಬಳಿಕ ರಕ್ತದಾನ ಮಾಡಿ ಮಾನವೀಯತೆ ಮೆರೆದ KA-21 ಸುಳ್ಯ ಇದರ ಸದಸ್ಯರು..!

ಮೇ 17 :- ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಮಾಧವ ಮರ್ಕಂಜ ಎಂಬವರಿಗೆ ತುರ್ತಾಗಿ 2 ಯುನಿಟ್ AB+ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಕ್ರಿಯ ಸದಸ್ಯರಾದ ಸುಳ್ಯದ ಆಪತ್ಬಾಂಧವ ಫೈಝಲ್ ಕಟ್ಟೆಕ್ಕಾರ್ ಅವರ ಕರೆಗೆ ಸ್ಪಂದಿಸಿದ KA-21 ಸುಳ್ಯ ಇದರ ಸದಸ್ಯರಾದ ಸಮಾಜ ಸ್ನೇಹಿಗಳಾದ ಇಶ್ರತ್ ಕನಕಮಜಲು ಹಾಗೂ ಸಮದ್ ಹಾಜಿ ಕಲ್ಲಪಳ್ಳಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ,ರಮ್ಝಾನ್ ವೃತವನ್ನಾಚರಿಸಿದ ದಣಿವನ್ನೂ ಲೆಕ್ಕಿಸದೆ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ಬಳಿಕ ರಕ್ತದಾನ ಮಾಡಿ ಮಾನವೀಯತೆ ಮೆರೆದ KA-21 ಸುಳ್ಯ ವಾಟ್ಸಾಪ್ ಗ್ರೂಪಿನ ಸದಸ್ಯರು..!

ಮೇ 17 :- ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಲೀಲಾವತಿ ಎಂಬವರಿಗೆ ತುರ್ತಾಗಿ 2 ಯುನಿಟ್ B+ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಕ್ರಿಯ ಸದಸ್ಯರಾದ KA-21 ಗ್ರೂಪ್ ಅಡ್ಮಿನ್ ಫೈಝಲ್ ಕಟ್ಟೆಕ್ಕಾರ್ ಸುಳ್ಯ ಅವರ ಕರೆಗೆ ಸ್ಪಂದಿಸಿದ KA-21 ಸುಳ್ಯ ವಾಟ್ಸಾಪ್ ಗ್ರೂಪ್ ಇದರ ಸದಸ್ಯರಾದ ಸಮಾಜ ಸ್ನೇಹಿಗಳಾದ ಇರ್ಫಾನ್ ಇರ್ಪು ಹಾಗೂ ಹಾರಿಸ್ ಎಂ.ಟಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ,ರಮ್ಝಾನ್ ವೃತವನ್ನಾಚರಿಸಿದ ದಣಿವನ್ನೂ ಲೆಕ್ಕಿಸದೆ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಮಡಿಕೇರಿ ಮೂಲದ ರೋಗಿಗೆ ಸುಳ್ಯದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ KA-21 ಸುಳ್ಯ ವಾಟ್ಸಾಪ್ ಗ್ರೂಪಿನ ಸದಸ್ಯರು..!

ಮೇ 17 :- ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಪಿ.ಜಿ ಮುತ್ತಾವ ಮಡಿಕೇರಿ ಎಂಬವರಿಗೆ ತುರ್ತಾಗಿ 2 ಯುನಿಟ್ A+ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಕ್ರಿಯ ಸದಸ್ಯರಾದ KA-21 ಗ್ರೂಪ್ ಅಡ್ಮಿನ್ ಫೈಝಲ್ ಕಟ್ಟೆಕ್ಕಾರ್ ಸುಳ್ಯ ಅವರ ಕರೆಗೆ ಸ್ಪಂದಿಸಿದ KA-21 ಸುಳ್ಯ ವಾಟ್ಸಾಪ್ ಗ್ರೂಪ್ ಇದರ ಸದಸ್ಯರಾದ ಸಮಾಜ ಸ್ನೇಹಿಗಳಾದ ನಾಸಿರ್ ಕಮ್ಮಾಡಿ ಹಾಗೂ ಉಬೈಝ್ ಬೇಬಿ ಝೋನ್ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ,ರಮ್ಝಾನ್ ವೃತವನ್ನಾಚರಿಸಿದ ದಣಿವನ್ನೂ ಲೆಕ್ಕಿಸದೆ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಪ್ಲೇಟ್ಲೆಟ್ ರಕ್ತದಾನ ಮಾಡಿ ಮಾನವೀಯತೆ ಸಮಾಜಸ್ನೇಹಿ ಕುಸುಮಾಕರ ಕೆ.ಪಿ.ಟಿ

ಮೇ 17 :- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಜಾವೇದ್ ಪಡೀಲ್ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರ ರಕ್ತದಾನಿಯಾಗಿರುವ ಕುಸುಮಾಕರ ಕೆ.ಪಿ.ಟಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಹರ್ಷಿತ್ ಪಿ ಎಸ್ ಚೊಕ್ಕಾಡಿ

ಮೇ 16:- ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಮಾಧವ ಮರ್ಕಂಜ ಎಂಬವರಿಗೆ ತುರ್ತಾಗಿ 1 ಯುನಿಟ್ AB ಪಾಸಿಟಿವ್ (AB+) ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಕಿರಣ್ ಕಾಂತಮಂಗಿಲ ಅವರ ವಿಶೇಷ ಮುತುವರ್ಜಿಯ ಕರೆಗೆ ಸ್ಪಂದಿಸಿದ ಹರ್ಷಿತ್ ಪಿ ಎಸ್ ಚೊಕ್ಕಾಡಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಇವ್ನಿಂಗ್ ಸ್ಟಾರ್ ಚೆಂಬುಗುಡ್ಡೆಯ ಸದಸ್ಯರು

ಮೇ 16:- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಪುತ್ತು ಬಾವ ಎಂಬವರಿಗೆ ತುರ್ತಾಗಿ 2 ಯುನಿಟ್ B ಪಾಸಿಟಿವ್ (B+) ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ಇವ್ನಿಂಗ್ ಸ್ಟಾರ್ ಚೆಂಬುಗುಡ್ಡೆಯ ಸದಸ್ಯರುಗಳಾದ ರಿಫಾಝ್ ಚೆಂಬುಗುಡ್ಡೆ ಹಾಗೂ ಹಫೀಝ್ ಚೆಂಬುಗುಡ್ಡೆ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಪ್ಲೇಟ್ಲೆಟ್ ರಕ್ತದಾನ ಮಾಡಿ ಮಾನವೀಯತೆ ಮೆರೆದ ಪವನ್ ರಾಜ್ ಕಾವೂರು

ಮೇ 16:- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಜಾವೇದ್ ಪಡೀಲ್ ಎಂಬವರಿಗೆ ತುರ್ತಾಗಿ 1 ಯುನಿಟ್ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರ ರಕ್ತದಾನಿಯಾಗಿರುವ ಪವನ್ ರಾಜ್ ಕಾವೂರು ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಪವನ್ ರಾಜ್ ಕಾವೂರು

47ನೇ ಬಾರಿ ರಕ್ತದಾನ ಮಾಡಿದ ಕ್ರಿಯಾಶೀಲ ವ್ಯಕ್ತಿತ್ವದ ಸಮಾಜ ಸ್ನೇಹಿ ರಾಜೇಶ್ ಕದ್ರಿ

ರಾಜೇಶ್ ಕದ್ರಿ ಮೇ 16:- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಜಾವೇದ್ ಪಡೀಲ್ ಎಂಬವರಿಗೆ ತುರ್ತಾಗಿ 1 ಯುನಿಟ್ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ತನ್ನ ವೈಯಕ್ತಿಕ ಜೀವನದಲ್ಲಿ 47ನೇ ಬಾರಿ ರಕ್ತದಾನ ಮಾಡಿದ ಸಮಾಜಸ್ನೇಹಿ ರಾಜೇಶ್ ಕದ್ರಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಪೀಟರ್ ಸುಳ್ಯ

ಮೇ 15 :- ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ನೀಲಮ್ಮ ಎಂಬವರಿಗೆ ತುರ್ತಾಗಿ 1 ಯುನಿಟ್ B ಪಾಸಿಟಿವ್ (B+)ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಸುಳ್ಯದ ಆಪತ್ಬಾಂಧವ ಫೈಝಲ್ ಕಟ್ಟೆಕ್ಕಾರ್ ಅವರ ವಿಶೇಷ ಮುತುವರ್ಜಿಯ ಕರೆಗೆ ಸ್ಪಂದಿಸಿದ ಪೀಟರ್ ಕಟ್ಟೆಕ್ಕಾರ್ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಮಾನವೀಯತೆಯ ಪ್ರತಿರೂಪವೆಂಬಂತೆ ಹಿಂದೂ ಮಹಿಳೆಗೆ ಮುಸ್ಲಿಂ ಸಹೋದರನ ಕರೆಗೆ ಓಗೊಟ್ಟು ಕ್ರೈಸ್ತ ಸಹೋದರ ರಕ್ತದಾನ ಮಾಡಿದ್ದು ಬಹಳ ಶ್ಲಾಘನೀಯ. ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಕ್ರಿಯ ಸದಸ್ಯರು

ಮೇ 1 5:- ಯೇನಪೋಯ ಆಸ್ಪತ್ರೆ ದೇರಳಕಟ್ಟೆಯಲ್ಲಿ ಒಳರೋಗಿಯಾಗಿರುವ ಫರ್ಝಾನ ಆತೂರು ಎಂಬ ಬಾಣಂತಿ ಮಹಿಳೆ ತುರ್ತಾಗಿ 2 ಯುನಿಟ್ O ನೆಗೆಟಿವ್ (O-) ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸದಸ್ಯರುಗಳಾದ ಶುಹೈಬ್ ಡಿ ಗ್ರೂಪ್ ವಿಟ್ಲ ಹಾಗೂ ಹಮೀದ್ ಕಲ್ಲರಕೋಡಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ರಮ್ಝಾನ್ ಉಪವಾಸದ ಇಫ್ತಾರ್ ಬಳಿಕ ದಣಿವನ್ನು ಲೆಕ್ಕಿಸದೆ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ವರದಿ : ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)