ಮೇ 16:- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಜಾವೇದ್ ಪಡೀಲ್ ಎಂಬವರಿಗೆ ತುರ್ತಾಗಿ 1 ಯುನಿಟ್ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ತನ್ನ ವೈಯಕ್ತಿಕ ಜೀವನದಲ್ಲಿ 47ನೇ ಬಾರಿ ರಕ್ತದಾನ ಮಾಡಿದ ಸಮಾಜಸ್ನೇಹಿ ರಾಜೇಶ್ ಕದ್ರಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ
ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment