ಮೇ 27 :- ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರದ ಎಂಬ ಮಹಿಳಾ ರೋಗಿಗೆ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ 24×7 ಇದರ ಕಾರ್ಯನಿರ್ವಾಹಕರಾದ ಇಮ್ತಿಯಾಝ್ ಜೋಕಟ್ಟೆ ಇವರ ಕರೆಗೆ ತಕ್ಷಣ ಸ್ಪಂಧಿಸಿ ಅಲ್ಫಾಝ್ ಕೈಕಂಬ ಇವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment