ಮೇ 11 :- ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆಯಲ್ಲಿ ಒಳರೋಗಿಯಾಗಿರುವ ಕೃಷ್ಣಪ್ಪ ಎಂಬವರಿಗೆ ತುರ್ತಾಗಿ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಜಾಬಿರ್ ಮೊಂಟೆಪದವು ಹಾಗೂ ಅಬ್ದುಲ್ ಖಾದರ್ ಮೊಂಟೆಪದವು ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ರಮ್ಝಾನ್ ಉಪವಾಸದ ಇಫ್ತಾರ್ ಬಳಿಕ ದಣಿವನ್ನು ಲೆಕ್ಕಿಸದೆ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment