ಮೇ 16:- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಜಾವೇದ್ ಪಡೀಲ್ ಎಂಬವರಿಗೆ ತುರ್ತಾಗಿ 1 ಯುನಿಟ್ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರ ರಕ್ತದಾನಿಯಾಗಿರುವ ಪವನ್ ರಾಜ್ ಕಾವೂರು ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ
ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment