ಮೇ 20 :- ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ತನುಜಾ ಎಂಬವರಿಗೆ ತುರ್ತಾಗಿ 1 ಯುನಿಟ್ O ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸಕ್ರಿಯ ಸದಸ್ಯರೂ ,ತುರ್ತು ಕರೆಗಳಿಗೆ ಸದಾ ಸ್ಪಂದಿಸುವ ಫೈಝಲ್ ಕಟ್ಟೆಕ್ಕಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಜಗದೀಶ್ ಅಲೆಟ್ಟಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ
ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment