ಮೇ 22 :- ಫಾದರ್ ಮುಲ್ಲರ್ ಕಂಕನಾಡಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಅಬ್ದುಲ್ ರಝಾಕ್ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದಾಗ ಕೂಡಲೇ ನಮ್ಮ ಸಂಸ್ಥೆಯ ಕಾರ್ಯ ನಿರ್ವಾಹಕರಾದ ಫಾರೂಕ್ ಬಿಗ್ ಗ್ಯಾರೇಜ್ ಇವರ ಕರೆಗೆ ಸ್ಪಂದಿಸಿದ ಮಾನವೀಯತೆಯುಳ್ಳ ಯುವತಿ ಹರ್ಷಿತಾ ಸುರತ್ಕಲ್ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಸಮಯದಲ್ಲೂ ಒಂದು ಜೀವದ ಉಳಿವಿಗಾಗಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)
Comments
Post a Comment