ಮೇ 29:- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಯಿಷಾ ಎಂಬವರಿಗೆ ತುರ್ತಾಗಿ ರಕ್ತದ ಬೇಡಿಕೆಯಿದ್ದ ವೇಳೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಫೈಧಲ್ ಮದನಿ ನಗರ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಲಾಕ್ ಡೌನ್ ಹಾಗೂ ಕೋವಿಡ್ ಸಂದ್ರಿಕ್ತ ವೇಳಮಯಲ್ಲೂ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment