ಮೇ 17 :- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಜಾವೇದ್ ಪಡೀಲ್ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ನಿರಂತರ ರಕ್ತದಾನಿಯಾಗಿರುವ ಕುಸುಮಾಕರ ಕೆ.ಪಿ.ಟಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ
ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment