ಮೇ 16:- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಪುತ್ತು ಬಾವ ಎಂಬವರಿಗೆ ತುರ್ತಾಗಿ 2 ಯುನಿಟ್ B ಪಾಸಿಟಿವ್ (B+) ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿದ ಇವ್ನಿಂಗ್ ಸ್ಟಾರ್ ಚೆಂಬುಗುಡ್ಡೆಯ ಸದಸ್ಯರುಗಳಾದ ರಿಫಾಝ್ ಚೆಂಬುಗುಡ್ಡೆ ಹಾಗೂ ಹಫೀಝ್ ಚೆಂಬುಗುಡ್ಡೆ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ
ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment