ಮೇ 14 :-ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆಯಲ್ಲಿ ಒಳರೋಗಿಯಾಗಿರುವ ಆಯಿಷತುಲ್ ರಝಿಯಾ ಎಂಬ ಮಹಿಳೆಗೆ ತುರ್ತಾಗಿ 1 ಯುನಿಟ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸದಸ್ಯರಾದ ಸಮದ್ ಕಲ್ಲರಕೋಡಿ ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ರಮ್ಝಾನ್ ಉಪವಾಸದ ಇಫ್ತಾರ್ ಬಳಿಕ ದಣಿವನ್ನು ಲೆಕ್ಕಿಸದೆ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment