ಮೇ 30:-ಸೌದಿ ಅರೇಬಿಯಾದ ಕೋಬಾರ್ ಅಲ್ ಮನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನದ ಸಲ್ಮಾ ಖಾನ್ ಎಂಬವರಿಗೆ ತುರ್ತಾಗಿ B nagetive ರಕ್ತದ ಬೇಡಿಕೆಯಿದ್ದ ವೇಳೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಲಾಕ್ ಡೌನ್ ಹಾಗೂ ಕೋವಿಡ್ ಸಂದ್ರಿಕ್ತ ವೇಳಮಯಲ್ಲೂ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment