ಮೇ 28 :- ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶೀನ ಅರ್ಕಾನ ಎಂಬ ಮಹಿಳಾ ರೋಗಿಗೆ ಎಬಿ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಹಮೀದ್ ಪಜೀರ್ ಇವರ ಕರೆಗೆ ತಕ್ಷಣ ಸ್ಪಂಧಿಸಿ ಅಲಿ ಪಜೀರ್ ಇವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ನಿಮಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment