ಮೇ 19:- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಸಬೀನ ಎಂಬ ಮಹಿಳಾ ತುರ್ತಾಗಿ 2 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ನಮ್ಮ ಕಾರ್ಯ ನಿರ್ವಾಹಕರಾದ ಹಮೀದ್ ಪಜೀರ್ ಹಾಗು ಫಯಾಝ್ ಮಾಡೂರು ಇವರ ವಿಶೇಷ ಮುತುವರ್ಜಿಯಲ್ಲಿ ಕರೆಗೆ ಸ್ಪಂದಿಸಿದ ಮೈೂದಿನ್ ಮಾಡೂರು ಹಾಗೂ ಹಸೈನಾರ್ ಮಾಡೂರು ಅವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಲಾಕ್ ಡೌನ್ ಸಂದ್ರಿಕ್ತ ಪರಿಸ್ಥಿತಿಯಲ್ಲೂ
ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment