ಮೇ 26 :- ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಇವರ ಕರೆಗೆ ತಕ್ಷಣ ಸ್ಪಂಧಿಸಿ ಸ್ಮೈಲ್ ಫೌಂಡೇಶನ್ ಇದರ ಸದಸ್ಯರಾದ ಮುಹಾಫೀಝ್ ಕುಳಾಯಿ ಹಾಗೂ ಅಬ್ದುಲ್ ರಹಿಮಾನ್ ಕುಳಾಯಿ ರಕ್ತದಾನ ಮಾಡಿ ರೋಗಿಯ ಪಾಲಿನ ಆಶಾಕಿರಣರಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರ್ಣರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment