ಮೇ 20 :- ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಝೊಹರಾ ಎಂಬವರಿಗೆ ತುರ್ತಾಗಿ 1 ಯುನಿಟ್ A ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಸಂದರ್ಭದಲ್ಲಿ ಕಾಸ್ಕ್ ನರಿಂಗಾನ ಇದರ ಸದಸ್ಯರಾದ ಸಮಾಜ ಸ್ನೇಹಿ ಯುವಕ ಹೈದರ್ ಅಲಿ ಕಲ್ಲರಕೋಡಿ ಎಂಬವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ರಮ್ಝಾನ್ ಉಪವಾಸದ ದಣಿವನ್ನು ಲೆಕ್ಕಿಸದೆ ಇಫ್ತಾರ್ ನಂತರ ರೋಗಿಯ ಜೀವಕ್ಕಾಗಿ ಮಿಡಿದ ನಿಮ್ಮ ಈ ಸಾಮಾಜಿಕ ಕಳಕಳಿಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ವರದಿ :
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment