Skip to main content

Posts

Showing posts from June, 2020

ದೇಶ ವಿದೇಶಗಳಲ್ಲಿ ಸಮಾಜ ಸೇವೆಯಲ್ಲಿ ಪ್ರಶಂಶೆಗೆ ಒಳಪಟ್ಟ ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆ

• ಒಂದೇ ವಾರದಲ್ಲಿ ಮೂರು ದೇಶಗಳಲ್ಲಿ ಪ್ರಶಂಸೆಗೆ ಒಳಪಟ್ಟ ಏಕೈಕ ಸಂಸ್ಥೆ • ಬ್ಲಡ್ ಡೋನರ್ಸ್ ಮಂಗಳೂರು ರಿ ಇದರ ವಿಶೇಷ ಸಾಧನೆ • ಸಂಸ್ಥೆಯ ಕಾರ್ಯ ನಿರ್ವಾಹಕರಿಗೂ ವಿವಿಧ ಸಂಸ್ಥೆಗಳಿಂದ ಸನ್ಮಾನ…! ಜೂನ್ 27 :- ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲೆಯ ಸಾರಥ್ಯದಲ್ಲಿ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ರಕ್ತದಾನದ ಜಾಗೃತಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಳೆದ ಏಳು ವರ್ಷಗಳಿಂದ ಸಾಮಾಜಿಕ ರಂಗದಲ್ಲಿ ಅದರಲ್ಲೂ ವಿಶೇಷವಾಗಿ ರಕ್ತದಾನ ಪೂರೈಕೆಯಲ್ಲಿ ಅದ್ವಿತೀಯ ಸಾಧನೆ ಮಾಡಿ ರೋಗಿಗಳ ಪಾಲಿನ ಆಶಾಕಿರಣವಾಗಿರುವ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಸ್ಥಾಪಕಾಧ್ಯಕ್ಷರಾದ ,ತುರ್ತು ಸಂದರ್ಭಗಳಲ್ಲಿ ಸದಾ ಸ್ಪಂದಿಸುವ ಜನಾಬ್ ಸಿದ್ದೀಕ್ ಮಂಜೇಶ್ವರ ಇವರ ನೇತೃತ್ವದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಜನಾಬ್ ನವಾಝ್ ಕಲ್ಲರಕೋಡಿ ,ತುರ್ತು ರಕ್ತ ಪೂರೈಕೆಯಲ್ಲಿ ವಿಶೇಷ ಸಾಧನೆ ಮಾಡಿರುವ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಕಾರ್ಯ ನಿರ್ವಾಹಕರುಗಳಾದ ಅಬ್ದುಲ್ ರಝಾಕ್ ಸಾಲ್ಮರ ಹಾಗೂ ಇಮ್ರಾನ್ ಉಪ್ಪಿನಂಗಡಿ ಇವರನ್ನು ಪ್ರಮಾಣ ಪತ್ರದೊಂದಿಗೆ ಸ್ಮರಣಿಕೆ ನೀಡಿ ಸಕಲ ಗೌರವಗಳೊಂದಿಗೆ ದ.ಕ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರು ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ಸನ್ಮಾನಿಸಿದರು. ಸೌದಿ ಅರೇಬಿಯಾ • ದಮಾಮ್ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಜೂನ್ 14 ರಂದ...

ಐ.ಎಸ್.ಎಫ್ ಕರ್ನಾಟಕ,ಹಫರ್ ಅಲ್ ಬತೀನ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ಜಂಟಿ ಸಹಯೋಗದಲ್ಲಿ ಸೌದಿ ಅರೇಬಿಯಾದ ಹಫರ್ ಅಲ್ ಬತೀನ್ ನಲ್ಲಿ ಯಶಸ್ವಿ ಬೃಹತ್ ರಕ್ತದಾನ ಶಿಬಿರ

ಜೂನ್ 21 :- ಇಂಡಿಯನ್ ಸೋಷಿಯಲ್ ಫಾರಂ( ISF) ಕರ್ನಾಟಕ ,ಹಫರ್ ಅಲ್ ಬತೀನ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಜಂಟಿ ಸಹಯೋಗದೊಂದಿಗೆ ಸೆಂಟ್ರಲ್ ಬ್ಲಡ್ ಬ್ಯಾಂಕ್ ಹಫರ್ ಅಲ್ ಬಾತಿನ್, ಸೌದಿ ಅರೇಬಿಯಾ ಇವರ ಸಹಭಾಗಿತ್ವದಲ್ಲಿ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ 242 ನೇ ಬೃಹತ್ ರಕ್ತದಾನ ಶಿಬಿರವು ದಿನಾಂಕ 20/06/2020 ನೇ ಶನಿವಾರದಂದು ಸೆಂಟ್ರಲ್ ಬ್ಲಡ್ ಬ್ಯಾಂಕ್ ಹಫರ್ ಅಲ್ ಬಾತಿನ್ ಸೌದಿ ಅರೇಬಿಯಾ ಇಲ್ಲಿ ಯಶಸ್ವಿಯಾಗಿ ನಡೆಯಿತು. ಬಹಳ ಉತ್ಸಾಹದಿಂದ ನಡೆದ ಅನಿವಾಸಿಗರ ರಕ್ತದಾನ ಬಹಳ ಹುಮ್ಮಸ್ಸಿನಿಂದ ಭಾಗವಹಿಸಿ ಅನಿವಾಸಿ ಕನ್ನಡಿಗರ ಸಹಿತ ವಿವಿಧ ರಾಜ್ಯಗಳ ಬರೋಬ್ಬರಿ 51 ರಕ್ತದಾನಿಗಳು ರಕ್ತದಾನ ಮಾಡಿ ಮಾನವೀಯತೆ ಮೆರೆದರು.ಕೋವಿಡ್ ವೇಳೆಯಲ್ಲೂ ಬಹಳ ಸುರಕ್ಷಿತವಾಗಿ ಹಮ್ಮಿಕೊಂಡ ಈ ರಕ್ತದಾನ ಶಿಬಿರವು ರಕ್ತನಿಧಿಗಳ ವೈದ್ಯಾಧಿಕಾರಿಗಳು ಹಾಗೂ ರಕ್ತದಾನಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ನೆರವೇರಿತು. ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಇಂಡಿಯನ್ ಸೋಷಿಯಲ್ ಫಾರಂ ಜುಬೈಲ್ ಇದರ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ನಝೀರ್ ಅವರು ಸಕಲ ಸುರಕ್ಷಾ ಮಾರ್ಗಗಳನ್ನು ಅನುಸರಿಸಿಕೊಂಡು ಇಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ಸಾಮಾಜಿಕ ಚಿಂತನೆಯಲ್ಲಿ ತೊಡಗಿಸಿಕೊಂಡಿರುವ ಐ.ಎಸ್ .ಎಫ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯ ವೈಖರಿಯನ್ನು ಶ್ಲಾಘಿಸಿದರು.ಈ ಸಂದರ್ಭದಲ್ಲಿ ಬ್ಲಡ್ ಡೋನರ್...

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಉನೈಸ್ ಎರ್ಞಾಡಿ

ಜೂನ್ 18 :- ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೀಶಾ ಎಂಬ ಮಹಿಳಾ ರೋಗಿಗೆ ತುರ್ತು ರಕ್ತದ ಬೇಡಿಕೆಯ ವೇಳೆ ಬ್ಲಡ್ ಡೋನರ್ಸ್ ಮಂಗಳೂರು(ರಿ) 24/7 ತುರ್ತು ರಕ್ತ ಪೂರೈಕೆ ತಂಡದ ಸದಸ್ಯರಾದ ಕ್ರಿಯಾಶೀಲ ವ್ಯಕ್ತಿ ನಾಸಿರ್ ಚೆಂಬುಗುಡ್ಡೆ ಅವರ ವಿಶೇಷ ಮುತುವರ್ಜಿಯಲ್ಲಿ ಸಮಾಜಸ್ನೇಹಿ ಯುವಕ ಉನೈಸ್ ಎರ್ಞಾಡಿ ಎಂಬವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು. ತುರ್ತು ಅಗತ್ಯದ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು. ಕೋರೋನ ಬಗ್ಗೆ ಭಯ ಬೇಡ….ಎಚ್ಚರ ಇರಲಿ ಮಾಧ್ಯಮ ವಿಭಾಗ:- ಬ್ಲಡ್ ಡೋನರ್ಸ್ ಮಂಗಳೂರು(ರಿ)

ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಕೋಟೆಪುರ ಉಳ್ಳಾಲದ ಯುವಕರು

ಜೂನ್ 17 :-ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫಾತಿಮಾ ಎಂಬ ಮಹಿಳಾ ರೋಗಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯನಿರ್ವಾಹಕರ ಕರೆಗೆ ತೌಫಿಕ್ ಕೋಟೆಪುರ ಇವರ ಸಹಕಾರದಲ್ಲಿ ಕಬೀರ್,ಇಮ್ರಾನ್,ಇರ್ಷಾದ್,ಅರ್ಷಾದ್,ಶಾಜನ್ ಕೋಟೆಪುರ ಉಳ್ಳಾಲದ ಯುವಕರು ರಕ್ತದಾನ ಮಾಡಿ ಮಾನವೀಯತೆ ಮೆರೆದರು. ತುರ್ತು ಅಗತ್ಯದ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು. ಕೋರೋನ ಬಗ್ಗೆ ಭಯ ಬೇಡ….ಎಚ್ಚರ ಇರಲಿ ಮಾಧ್ಯಮ ವಿಭಾಗ:- ಬ್ಲಡ್ ಡೋನರ್ಸ್ ಮಂಗಳೂರು(ರಿ)

ರಕ್ತದಾನದಲ್ಲಿ ವಿಶೇಷ ಅನುಭವವುಳ್ಳ (SDP) ರಕ್ತದಾನ ಮಾಡಿ ಜೀವದಾನಿಯಾದ ಶೇಕ್ ರಿಝ್ವಾನ್ ಕಾಟಿಪಳ್ಳ

ಜೂನ್ 17 :-ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುರೇಂದ್ರ ಪ್ರಭು ಎಂಬವರಿಗಮ ತುರ್ತಾಗಿ A+ ಸಿಂಗಲ್ ಡೋನರ್ ಪೆಟ್ಲೆಟ್ (SDP) ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ 24×7 ಇದರ ಸದಸ್ಯರಾದ ಇಮ್ತಿಯಾಝ್ ಜೋಕಟ್ಟೆ ಇವರ ಕರೆಗೆ ತಕ್ಷಣ ಸ್ಪಂಧಿಸಿದ ಶೇಕ್ ರಿಝ್ವಾನ್ ಕಾಟಿಪಳ್ಳ ಇವರು ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ತುರ್ತು ಅಗತ್ಯದ ಸಂಧರ್ಭದಲ್ಲಿ ಬಿಡುವಿಲ್ಲದ ಸಮಯದ ಮಧ್ಯೆಯೂ ನಿರಂತರವಾಗಿ ಮೂರು ಘಂಟೆಗಳ ಕಾಲ ಸಮಯ ತಗುಲುವ ರಕ್ತದಾನದಲ್ಲಿ ವಿಶೇಷ ಪ್ರಕ್ರಿಯೆಯಲ್ಲೊಂದಾದ ಸಿಂಗಲ್ ಡೋನರ್ ಪ್ಲೇಟ್ಲೆಟ್ ರಕ್ತದಾನ ಮಾಡಿ ಜೀವದಾನಿಯಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು. ಕೋರೋನ ಬಗ್ಗೆ ಭಯ ಬೇಡ….ಎಚ್ಚರ ಇರಲಿ ಮಾಧ್ಯಮ ವಿಭಾಗ:- ಬ್ಲಡ್ ಡೋನರ್ಸ್ ಮಂಗಳೂರು(ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಆಪತ್ಬಾಂಧವರು…

ಜೂನ್ 16 :-ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರತ್ನಾಕರ ಪ್ರಭು ಎಂಬ ಒಳರೋಗಿಗೆ ತುರ್ತಾಗಿ ಯಾವುದೇ ಗುಂಪಿನ ರಕ್ತದ ಅಗತ್ಯ ಸಂದರ್ಭದಲ್ಲಿ ಬಿಡಿಎಂ 24*7 ರಕ್ತ ಪೂರೈಕೆಯ ತಂಡದ ಸದಸ್ಯರಾದ ಇಮ್ತಿಯಾಝ್ ಜೋಕಟ್ಟೆ ಅವರ ವಿಶೇಷ ಮುತುವರ್ಜಿಯಲ್ಲಿ ನಿರಂತರವಾಗಿ ರಕ್ತದಾನಿಗಳಿಗೆ ಪ್ರೇರಣೆಯಾಗಿರುವ ಆಪತ್ಬಾಂಧವರಾದ ಆಸಿಫ್ ಕರಾವಳಿ ಜೋಕಟ್ಟೆ ಹಾಗೂ ರಹೀಂ ಕೊಂಚಾರ್ ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಬಿಡಿಎಂ ಸದಸ್ಯ ಶುಹೈಬ್..!

ಜೂನ್ 16 :-ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೀತರಾಮ ಎಂಬ ಒಳರೋಗಿಗೆ ತುರ್ತಾಗಿ ರಕ್ತದ ಅಗತ್ಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸದಸ್ಯರಾದ ಶುಹೈಬ್ ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಚೊಕ್ಕಬೆಟ್ಟು ಹೆಲ್ಪ್ ಲೈನ್ ಸದಸ್ಯ ನಕಾಶ್ ಕೃಷ್ಣಾಪುರ..!

ಜೂನ್ 16:- ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಚೊಕ್ಕಬೆಟ್ಟು ಹೆಲ್ಪ್ ಲೈನ್ ಸದಸ್ಯರಾದ ನಕಾಶ್ ಕೃಷ್ಣಾಪುರ ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಉಚ್ಚಿಲದ ಉದಯೋನ್ಮುಖ ಯುವಕರು..!

ಜೂನ್ 16 :-ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿಯೊಬ್ಬರಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಮೊಹಮ್ಮದ್ ಶಾಝ್ ಹಾಗೂ ಮೊಹಮ್ಮದ್ ಶಾಮಿಲ್ ಉಚ್ಚಿಲ ಎಂಬ ಈರ್ವ ಉದಯೋನ್ಮುಖ ಯುವಕರು ಮೊದಲ ಬಾರಿಗೆ ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಬಿಡಿಎಂ ಸದಸ್ಯ ಸಿನಾನ್ ಗಡಿಯಾರ

ಜೂನ್ 16 :-ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಸ್ಲೀಮಾ ಎಂಬ ಒಳರೋಗಿಗೆ ತುರ್ತಾಗಿ ರಕ್ತದ ಅಗತ್ಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸದಸ್ಯರಾದ ಸಿನಾನ್ ಗಡಿಯಾರ ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಮೋಂಟುಗೋಳಿಯ ಆಪತ್ಬಾಂಧವ ಯುವಕರು…!

ಜೂನ್ 16 :-ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇದ್ದಿನ್ ಕುಂಞಿ ಎಂಬ ಒಳರೋಗಿಗೆ ತುರ್ತಾಗಿ ಯಾವುದೇ ಗುಂಪಿನ ರಕ್ತದ ಅಗತ್ಯ ಸಂದರ್ಭದಲ್ಲಿ ಬಿಡಿಎಂ 24*7 ರಕ್ತ ಪೂರೈಕೆಯ ತಂಡದ ಸದಸ್ಯ ಇಕ್ಬಾಲ್ ಮೋಂಟುಗೋಳಿ ಅವರ ವಿಶೇಷ ಮುತುವರ್ಜಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸದಸ್ಯರಾದ ರಂಜಿತ್,ರಫೀಕ್,ರಹೀಂ,ಅಝೀಝ್ ಹಾಗೂ ನೌಝಲ್ ಮೋಂಟುಗೋಳಿ ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಖಾಲಿದ್ ಮಂಗಳೂರು..!

ಜೂನ್ 16 :- ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿನಾಯಕ ಪ್ರಭು ಎಂಬ ಒಳರೋಗಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಖಾಲಿದ್ ಮಂಗಳೂರು ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

"ಬ್ಲಡ್ ಡೋನರ್ಸ್ ಮಂಗಳೂರು (ರಿ)ಸಂಸ್ಥೆಯ ವತಿಯಿಂದ ಅರ್ಹ ಬಡ ಕುಟುಂಬಕ್ಕೆ ಮನೆ ಕೀಲಿ ಕೈ ಹಸ್ತಾಂತರ"

ಜೂನ್ 15: ಮುಡಿಪು: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ಬಡ ಕುಟುಂಬಕ್ಕೆ ಮುಡಿಪುವಿನಲ್ಲಿ ನಿರ್ಮಿಸಲಾಗಿದ್ದ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮವು ಬೆಳಿಗ್ಗೆ 11.30 ಗೆ ಸರಿಯಾಗಿ ಮುಡಿಪುವಿನಲ್ಲಿ ಜರಗಿತು. ಮುಡಿಪು ಸಮೀಪ ಮನೆಯಿಲ್ಲದ ಬಡಕುಟುಂಬಕ್ಕೆ ಮನೆ ನಿರ್ಮಿಸಿಕೊಡುವುದಾಗಿ ಸಂಸ್ಥೆಯು ಈ ಮೊದಲು ತೀರ್ಮಾನಿಸಲಾಗಿತ್ತು. ತೀರ್ಮಾನದಂತೆ ಕೈಗೊಂಡ ಈ ಕಾರ್ಯಕ್ರಮವು ಇವತ್ತು ಯಶಸ್ವಿಯಾಗಿ ಪೂರ್ಣಗೊಂಡಿತು. ಆಸಿಫ್ ಸಖಾಪಿ ಅಲ್ ಅಝ್ಹರಿ, ಗೌಸಿಯಾ ಜುಮಾ ಮಸೀದಿ ಮುಡಿಪು. ಇವರು ದುಃಆದೊಂದಿಗೆ ಉದ್ಘಾಟಿಸಿದರು. ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಬ್ದುಲ್ಲಾ ಬವಾನಿ ಗ್ರಾನೈಟ್ ಕಲ್ಲಾಪು, ಅಸ್ಗರ್ ಮುಡಿಪು ನ್ಯಾಯವಾದಿ, ಬಶೀರ್ ಮುಡಿಸು ಗ್ರಾಮ ಪಂಚಾಯತ್ ಸದಸ್ಯರು ಮುಡಿಪು, ಖಲಂದರ್ ಹಾಜಿ ಯುವ ಉದ್ಯಮಿ, ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಪದಾಧಿಕಾರಿಗಳು ಮತ್ತು ಕಾರ್ಯನಿರ್ವಾಹಕರು ಭಾಗವಹಿಸಿದ್ದರು. ಮನೆಯ ಕೀಲಿ ಕೈಯನ್ನು ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಮಹಿಳಾ ವಿಭಾಗದ ಅಧ್ಯಕ್ಷೆ ಆಯಿಷಾ ಉಳ್ಳಾಲ,ಪ್ರಧಾನ ಕಾರ್ಯದರ್ಶಿ ಮುಫಿದಾ ರಹ್ಮಾನ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಸದಸ್ಯರು ಉಪಸ್ಥಿತರಿದ್ದರು. ವರದಿ: ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)

ಮರ್ಹೂಂ ಅಬ್ದುಲ್ ಲತೀಫ್ ಮೂಡಬಿದ್ರೆ ಇವರ ನಿವಾಸಕ್ಕೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಭೇಟಿ..

ಜೂನ್ 14 :- ಇತ್ತೀಚೆಗೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿ ಮರಣ ಹೊಂದಿದ ಮರ್ಹೂಂ ಅಬ್ದುಲ್ ಲತೀಫ್ ಅವರ ಮನೆಗೆ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ ಅವರ ನೇತೃತ್ವದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯನಿರ್ವಾಹಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.ಅಬ್ದುಲ್ಲ ಅಹ್ಸನಿ ಮಾಡನ್ನೂರು ದುವಾ ನೆರವೇರಿಸಿದರು.ಈ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಕಾರ್ಯನಿರ್ವಾಹಕರುಗಳಾದ ಫಾರೂಕ್ ಬಿಗ್ ಗ್ಯಾರೇಜ್,ರಝ್ಝಾಕ್ ಸಾಲ್ಮರ,ಅಫೀಝ್ ಒಮನ್,ಫಾರೂಕ್ ಆತೂರು,ಇಮ್ರಾನ್ ಉಪ್ಪಿನಂಗಡಿ ಹಾಗೂ ಬ್ಲಡ್ ಡೋನರ್ಸ್ ಸದಸ್ಯರಾದ ಫವಾಝ್ ಪಾಲ್ತಾಡ್ ಹಾಗೂ ರವೂಫ್ ಪಾಲ್ತಾಡ್ ಉಪಸ್ಥಿತರಿದ್ದರು.

ಜೂನ್ 14 ವಿಶ್ವ ರಕ್ತದಾನಿಗಳ ದಿನಾಚರಣೆ

ಜೂನ್ 14 2020 ವಿಶ್ವ ಆರೋಗ್ಯ ಸಂಸ್ಥೆಯು ರಕ್ತದಾನ ಕುರಿತು ಜನರಲ್ಲಿಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜೂನ್‌ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತದೆ. ಯಾರಿರಲಿ, ಎಂತಿರಲಿ ಎಲ್ಲರ ದೇಹದಲ್ಲೂ ಇರುವ ರಕ್ತ ಒಂದೇ ಅಲ್ಲವೇ? ಹೌದು, ಜಗತ್ತಿನೆಲ್ಲೆಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಮಂದಿ ರಕ್ತದ ಅಗತ್ಯದಲ್ಲಿರುತ್ತಾರೆ; ಸಾವಿರಾರು ಮಂದಿ ತಮಗೆ ಬೇಕಾದವರಿಗೆ ಬೇಕಿರುವ ರಕ್ತವನ್ನು ಹುಡುಕಿಕೊಂಡು ಆತಂಕದಿಂದ ಅಲೆಯುತ್ತಿರುತ್ತಾರೆ. ರಕ್ತ ಅಕ್ಷರಶಃ ಜೀವದ್ರವ್ಯ. ಅಪಘಾತ, ಕ್ಯಾನ್ಸರ್‌, ಹೃದಯಸಂಬಂಧಿ ಸಮಸ್ಯೆಗಳು, ಹೆರಿಗೆ ಸಂಬಂಧಿ ಚಿಕಿತ್ಸೆಯ ವೇಳೆ ವ್ಯಾಪಕವಾಗಿ ರಕ್ತ ಬೇಕಾಗುತ್ತದೆ. ಆದರೆ, ಭಾರತವೂ ಸೇರಿದಂತೆ ಇಡೀ ವಿಶ್ವದಾದ್ಯಂತ ಬೇಡಿಕೆಗೆ ತಕ್ಕಂತೆ ರಕ್ತದ ಪೂರೈಕೆಯಿಲ್ಲ. ಹೀಗಾಗಿ ಬದುಕುವ ಎಲ್ಲ ಅವಕಾಶಗಳಿದ್ದರೂ ಎಷ್ಟೋ ಜೀವಗಳು ರಕ್ತದ ಕೊರತೆಯಿಂದಾಗಿ ಆಸ್ಪತ್ರೆಗಳಲ್ಲಿಅಸು ನೀಗಿವೆ. ಈ ಹಿನ್ನೆಲೆಯಲ್ಲಿವಿಶ್ವದ ಬಹುತೇಕ ರಾಷ್ಟ್ರಗಳ ಸರಕಾರಗಳು, ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ರಕ್ತದಾನದ ಬಗ್ಗೆ ಜನರಲ್ಲಿಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿವೆ. ರಕ್ತದಾನ ಮಾಡಲು ದುಡ್ಡು ಬೇಕಾಗಿಲ್ಲ. ಅದಕ್ಕೆ ಬೇಕಾಗಿರುವುದು ಒಂದು ಜೀವಕ್ಕೆ ಮಿಡಿಯುವ ದೊಡ್ಡ ಮನಸ್ಸಷ್ಟೆ. ಬ್ಲಡ್ ಡೋನರ್ಸ್ ಮಂಗಳೂರು ರಿ ತಂಡವು ಕಳೆದ ಏಳು ವರ್ಷಗಳಿಂದ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತಿದೆ. ಈ ದಿನದಲ್ಲಿ ವಿಶ...

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಜೀವದಾನಿಯಾದ ಇಜಾಝ್ ಸಾಲ್ಮರ

ಜೂನ್ 09: ಮಹಾವೀರ ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶೋದ ಎಂಬ ಮಹಿಳಾ ರೋಗಿಗೆ ಎ ಪೋಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ತಕ್ಷಣ ಸ್ಪಂಧಿಸಿದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸದಸ್ಯರಾದ ಇಜಾಝ್ ಸಾಲ್ಮರ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಕರೆಗೆ ಸ್ಪಂದಿಸಿ, ಹೆಲ್ತ್ ಕೇರ್ ಫಾರ್ಮಸಿ ನೌಕರರಿಂದ ರಕ್ತದಾನ..!

ಜೂನ್ 08 :- ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫಾತಿಮತ್ ರಫಾನಾ ಎಂಬವರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ, ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಕಾರ್ಯ ನಿರ್ವಾಹಕರ ಕರೆಗೆ ಸ್ಪಂದಿಸಿ ಹೆಲ್ತ್ ಕೇರ್ ಫಾರ್ಮಸಿ ಇದರ ನೌಕರರಾದ ನೌಶಾದ್ ಕೆ.ಸಿ ರೋಡ್ ಹಾಗೂ ದೀಕ್ಷನ್ ಕೆ.ಸಿ ರೋಡ್ ಎಂಬವರು ತುರ್ತು ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ವೇಳೆಯಲ್ಲೂ ಸುರಕ್ಷತೆಯಿಂದ ಬಂದು ರಕ್ತದಾನ ಮಾಡಿದ ತಮಗೆ ತುಂಬು ಹೃದಯದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ಜಾಗೃತಿ ಇರಲಿ… ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಸುಹೈಬ್ ಮಾಡೂರು

ಜೂನ್ 08:- ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಂಗೇಶ್ ಎಂಬ ಒಳರೋಗಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಸುಹೈಬ್ ಮಾಡೂರು ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಕರೆಗೆ ಸ್ಪಂದಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಅಬ್ದುಲ್ ಸಮದ್ ಸಾಲೆತ್ತೂರು..!

ಜೂನ್ 08 :- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತಾಗಿ ಎ ಪಾಸಿಟಿವ್ ರಕ್ತದ ಅವಶ್ಯಕತೆ ಇದ್ದಾಗ, ಬ್ಲಡ್ ಡೋನರ್ಸ್ 24*7 ಇದರ ಸಕ್ರಿಯ ಸದಸ್ಯರಾದ ಇಮ್ತಿಯಾಝ್ ಜೋಕಟ್ಟೆ ಅವರ ವಿಶೇಷ ಮುತುವರ್ಜಿಯಲ್ಲಿ ಅಬ್ದುಲ್ ಸಮದ್ ಸಾಲೆತ್ತೂರು ಎಂಬವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ವೇಳೆಯಲ್ಲೂ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ರಕ್ತದಾನ ಮಾಡಿದ ತಮಗೆ ತುಂಬು ಹೃದಯದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ಜಾಗೃತಿ ಇರಲಿ… ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ.)

ರಕ್ತದಾನ ಮಾಡಿ ಹುಟ್ಟು ಹಬ್ಬವನ್ನು ಆಚರಿಸಿ ಮಾದರಿಯಾದ ಮೊಹಮ್ಮದ್ ಇರ್ಫಾನ್

ಜೂನ್ 08:- ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮಲ ಎಂಬ ಒಳರೋಗಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಮೊಹಮ್ಮದ್ ಇರ್ಫಾನ್ ಹುಟ್ಟು ಹಬ್ಬದ ದಿನವೇ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಉಳ್ಳಾಲದ ಯುವಕರು..!

ಜೂನ್ 08:- ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮಲ ಎಂಬ ಒಳರೋಗಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಸ್ಮೈಲ್ ಫೌಂಡೇಶನ್ ಕುಳಾಯಿ ಇದರ ಸದಸ್ಯರಾದ ಶಾಹಿದ್ ಕುಳಾಯಿ ಇವರ ವಿಶೇಷ ಮುತುವರ್ಜಿಯಲ್ಲಿ ಉಳ್ಳಾಲದ ಸಮಾಜ ಸ್ನೇಹಿಗಳಾದ ಸಿನಾನ್ ಉಳ್ಳಾಲ ಹಾಗೂ ಶಾಜಹನ್ ಉಳ್ಳಾಲ ಇವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಬ್ಲಡ್ ಗ್ರೂಪ್ ಬಿ ನೆಗೆಟಿವ್ ಆದರೆ ತುರ್ತು ಸಂದರ್ಭದಲ್ಲಿ ಬ್ಲಡ್ ಕೊಡೋದ್ರಲ್ಲಿ ಯಾವತ್ತೂ ಬಿ ಪಾಸಿಟಿವ್ …!

ಜೂನ್ 07 :- ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಂತೇಶ್ ಎಂಬವರಿಗೆ ತುರ್ತಾಗಿ ಬಿ ನೆಗೆಟಿವ್ (B-) ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬಿಡುವಿಲ್ಲದ ಸಮಯದ ಮಧ್ಯೆಯೂ ಫೆಸಿಫಿಕ್ ಬಬ್ಬುಕಟ್ಟೆ ಇದರ ಸದಸ್ಯರಾದ ಮಿಶಲ್ ಬಬ್ಬುಕಟ್ಟೆ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತ ಮಾರ್ಗಸೂಚಿಗಳನ್ನು ಅನುಸರಿಸಿ ಜೀವದಾನಿಯಾದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ,ಜಾಗೃತಿ ಇರಲಿ… ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ಕಣಚೂರು ರಕ್ತನಿಧಿಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಫೆಸಿಫಿಕ್ ಬಬ್ಬುಕಟ್ಟೆ ಇದರ ಸದಸ್ಯರಾದ ತಾಜುದ್ದೀನ್ ಬಬ್ಬುಕಟ್ಟೆ..!

ಜೂನ್ 07 :- ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗೆ ತುರ್ತಾಗಿ ಒ ಪಾಸಿಟಿವ್ (O+) ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬಿಡುವಿಲ್ಲದ ಸಮಯದ ಮಧ್ಯೆಯೂ ಫೆಸಿಫಿಕ್ ಬಬ್ಬುಕಟ್ಟೆ ಇದರ ಸದಸ್ಯರಾದ ತಾಜುದ್ದೀನ್ ಬಬ್ಬುಕಟ್ಟೆ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತ ಮಾರ್ಗಸೂಚಿಗಳನ್ನು ಅನುಸರಿಸಿ ಜೀವದಾನಿಯಾದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ,ಜಾಗೃತಿ ಇರಲಿ… ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ)

ರಕ್ತ ಕೊಟ್ಟ ದಾನಿಗಳ ಫೋಟೋ ಇದು ಪ್ರಚಾರಕ್ಕಲ್ಲ ಬದಲಾಗಿ ನಿಮಗೆ ಪ್ರೇರಣೆಗೆ ಮಾತ್ರ

ಜೂನ್ 07:- ಜಿಲ್ಲೆಯಾದ್ಯಂತ ಹಲವು ತುರ್ತು ಕರೆಗಳಿಗೆ ಸ್ಪಂದಿಸುತ್ತಾ ಬರೋಬ್ಬರಿ 37 ರಕ್ತದಾನಿಗಳು ವಿವಿಧ ರಕ್ತನಿಧಿಗಳಲ್ಲಿ ಜೀವದಾನಿಗಳಾಗುವುದರೊಂದಿಗೆ ಮಾನವೀಯತೆ ಮೆರೆದರು.. ಸಕಲ ಸುರಕ್ಷತೆ ಇವರಲ್ಲಿದೆ ..ಕೊರೋನಾ ಬಗ್ಗೆ ಭಯಪಡದೆ ಜಾಗೃತಿಯಿಂದ ಬಂದ್ರು ಹಾಯಾಗಿ ಇನ್ನೊಂದು ಜೀವ ಉಳಿಸಿದ್ರು…!! ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಧ್ಯೇಯ:- “ಯಾವುದೇ ಒಂದು ರೋಗಿಯು ರಕ್ತದ ಕೊರತೆಯಿಂದ ಮರಣ ಹೊಂದಬಾರದು.ಆಸ್ಪತ್ರೆಯಲ್ಲಿ ರೋಗಿಗೆ ರಕ್ತದ ಬೇಡಿಕೆಯಿಟ್ಟಾಗ ಸಂಗ್ರಹಿಸಲು ಸಾಧ್ಯವಾಗದೆ ರೋಗಿಯ ಕುಟುಂಬಸ್ಥರು ದಾಖಲಾತಿಗಾಗಿ ಅಲೆದಾಡಬಾರದು..! ರಕ್ತದಾನ ಮಾಡಿ ಜೀವ ಉಳಿಸಿ….🩸 ಮಾಧ್ಯಮ ವಿಭಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)

ಬ್ಲಡ್ ಬ್ಯಾಂಕ್ ನವರ ಬೇಡಿಕೆಗೆ ಸ್ಪಂಧಿಸಿ ರಕ್ತದಾನಿಯಾದ ಆಬಿದ್ ರೆಂಜಿಲಾಡಿ

ಜೂನ್ 7: ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ತುರ್ತು ರಕ್ತದ ಬೇಡಿಕೆಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಪುತ್ತೂರು ಇದರ ಕಾರ್ಯನಿರ್ವಾಹಕರ ಕರೆಗೆ ತಕ್ಷಣ ಸ್ಪಂಧಿಸಿದ ಬ್ಲಡ್ ಡೋನರ್ಸ್ ಪುತ್ತೂರು ಘಟಕದ ಸದಸ್ಯರಾದ ಆಬಿದ್ ರೆಂಜಿಲಾಡಿ ಸ್ವಯಂ ರಕ್ತದಾನ ಮಾಡಿ ಜೀವದಾನಿಯಾದರು.ತುರ್ತು ಬೇಡಿಕೆಯ ಸಂಧರ್ಭದಲ್ಲಿ ರಕ್ತದಾನ ಮಾಡಿ ಜೀವದಾನಿಯಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಕಂಕನಾಡಿಯ ಫಾದರ್ ಮುಲ್ಲರ್ ರಕ್ತನಿಧಿಯಲ್ಲಿ ತುರ್ತು ಸಂದರ್ಭದಲ್ಲಿ ಸಾಮೂಹಿಕವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಮಾರ್ನಿಂಗ್ ಸ್ಟಾರ್ ಚೆಂಬುಗುಡ್ಡೆಯ ಸದಸ್ಯರು..!

ಜೂನ್ 07 :- ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ನೌಶೀನ ಎಂಬವರಿಗೆ ತುರ್ತಾಗಿ ಬಹಳಷ್ಟು ಹೇರಳ ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಮಾರ್ನಿಂಗ್ ಸ್ಟಾರ್ ಚೆಂಬುಗುಡ್ಡೆ ಇದರ ಸದಸ್ಯರೂ ಚೆಂಬುಗುಡ್ಡೆಯ ಸಮಾಜಸ್ನೇಹಿ ಯುವಕರುಗಳಾದ ಸಲೀಂ ,ಅನ್ಸಾರ್,ಅಸ್ಗರ್ ,ನಾಝಿಲ್ ,ಮಿಯಾಝ್ ,ಫೈಝಲ್ ,ಅಫ್ರಿದ್ ,ಅಮೀರ್ ,ಇಬ್ರಾಹಿಂ ,ಮುಸ್ತಫಾ ಹಾಗೂ ಅಬ್ಬು ಯಾನೆ ಪ್ರವೀಣ ಇವರೆಲ್ಲರೂ ಸಾಮೂಹಿಕ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಕೋವಿಡ್ ಸಂದ್ರಿಕ್ತ ಪರಿಸ್ಥಿತಿಯ ವೇಳೆಯಲ್ಲೂ ಒಂದು ಜೀವದ ಉಳಿವಿಗಾಗಿ ಸರ್ವ ಸುರಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಿ ಮಾನವೀಯತೆ ಮೆರೆದ ತಮಗೆಲ್ಲರಿಗೂ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ಸಾಮೂಹಿಕವಾಗಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಸಾಮಾಜಿಕ ಕಳಕಳಿಯ ಆಪತ್ಬಾಂಧವ ಯುವಕರು..!

ಜೂನ್ 07 :- ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಸಕೀನಾ ಎಂಬವರಿಗೆ ತುರ್ತಾಗಿ B+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬಿಡಿಎಂ 24×7 ಇದರ ಸದಸ್ಯರಾದ ಇಕ್ಬಾಲ್ ಮೋಂಟುಗೋಳಿ ,ರಿಯಾಝ್ ಮಾಡೂರು ,ಅಝ್ಮಾನ್ ಮಾಡೂರು ,ಇಬ್ರಾಹಿಂ ಮಾಡೂರು,ಜಲೀಲ್ ಮೋಂಟುಗೋಳಿ,ಶರೀಫ್ ಮೋಂಟುಗೋಳಿ ,ಇರ್ಫಾನ್ ಮೋಂಟುಗೋಳಿ ,ಅಝ್ವಾನ್ ಕಲ್ಲರಕೋಡಿ ಹಾಗೂ ರಿಝ್ವಾನ್ ಮೋಂಟುಗೋಳಿ ಇವರೆಲ್ಲರೂ ಸಾಮೂಹಿಕ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಕೋವಿಡ್ ಸಂದ್ರಿಕ್ತ ಪರಿಸ್ಥಿತಿಯ ವೇಳೆಯಲ್ಲೂ ಒಂದು ಜೀವದ ಉಳಿವಿಗಾಗಿ ಸರ್ವ ಸುರಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಿ ಮಾನವೀಯತೆ ಮೆರೆದ ತಮಗೆಲ್ಲರಿಗೂ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರೋಗಿಯ ಪಾಲಿಗೆ ಜೀವದಾನಿಯಾದ ರಿಯಾಝ್ ಸಾಲ್ಮರ

ಪುತ್ತೂರು: ಧನ್ವಂತರಿ ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಯಿಶಾ ಎಂಬ ಮಹಿಳಾ ರೋಗಿಗೆ ಬಿ ನೆಗಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಮುಕ್ತಾರ್ ಕುಂಬ್ರ ಇವರ ಕರೆಗೆ ತಕ್ಷಣ ಸ್ಪಂಧಿಸಿದ ಬ್ಲಡ್ ಡೋನರ್ಸ್ ಪುತ್ತೂರು ಘಟಕದ ಸದಸ್ಯರಾದ ಸಿದ್ದೀಕ್ ಸಾಲ್ಮರ ಇವರ ಸಹಕಾರದಲ್ಲಿ ರಿಯಾಝ್ ಸಾಲ್ಮರ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಸದಸ್ಯ ಶಾಹಿದ್ ಕುಳಾಯಿ

ಜೂನ್ 07 :- ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೆಸಿಲ್ಲಾ ಲೂಯಿಸ್ ಎಂಬವರಿಗೆ ಓ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಇವರ ಕರೆಗೆ ತಕ್ಷಣ ಸ್ಪಂದಿಸಿದ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಇದರ ಸದಸ್ಯರಾದ ಶಾಹಿದ್ ಕುಳಾಯಿ ಇವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಕಂಬಳಬೆಟ್ಟು ಯುವಕರು

ಜೂನ್ 07 :- ಹಿತಾ ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೀವಿ ಎಂಬ ರೋಗಿಗೆ ಓ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಮುಕ್ತಾರ್ ಕುಂಬ್ರ ಇವರ ಕರೆಗೆ ತಕ್ಷಣ ಸ್ಪಂಧಿಸಿದ ಬ್ಲಡ್ ಡೋನರ್ಸ್ ಪುತ್ತೂರು ಘಟಕದ ಸದಸ್ಯರಾದ ಮೋನು ಬಪ್ಪಳಿಗೆ ಇವರ ಸಹಕಾರದಲ್ಲಿ ಸಫ್ವಾನ್ ಕಂಬಳಬೆಟ್ಟು, ಶಂಶೀರ್ ಕಂಬಳಬೆಟ್ಟು ಹಾಗೂ ತೌಸೀಫ್ ಯು.ಕೆ.ಬಪ್ಪಳಿಗೆ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣ ರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ರಕ್ತದಾನ ಮಾಡಿ ಮಾನವೀಯತೆ ಮೆರೆದ ಪುತ್ತೂರಿನ ಆಪತ್ಬಾಂಧವ ಯುವಕರು

ಜೂನ್ ೦7 :- ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ B- ಪ್ಲೇಟ್ಲೆಟ್ ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ತುರ್ತು ಕರೆಗೆ ಸ್ಪಂದಿಸಿ ನ್ಯೂ ಬ್ರದರ್ಸ್ ಪಾಲ್ತಾಡ್ ಇದರ ಸದಸ್ಯರಾದ ಶಂಶೀರ್ ಪಾಲ್ತಾಡ್ ,ನಾಸಿರ್ ನಿಶು ಗೋಳಿತ್ತೊಟ್ಟು ಹಾಗೂ ಕೆ.ಐ.ಸಿ ಕುಂಬ್ರ ಇದರ ವಿದ್ಯಾರ್ಥಿ ಬದ್ರುದ್ದೀನ್ ಕುಂಬ್ರ ಇವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಯೇನಪೋಯ ದೇರಳಕಟ್ಟೆ ರಕ್ತನಿಧಿಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಕಲ್ಲರಕೋಡಿಯ ಯುವಕರು..!

ಜೂನ್ 07 :-ರಕ್ತನಿಧಿಗಳಲ್ಲಿ ರಕ್ತದ ಅಭಾವವನ್ನರಿತು ಯೇನಪೋಯ ಆಸ್ಪತ್ರೆಯಲ್ಲಿ A+ ರಕ್ತದ ಅವಶ್ಯಕತೆಯ ತುರ್ತು ಕರೆಗೆ ಸ್ಪಂದಿಸಿ ಬ್ಲಡ್ ಡೋನರ್ಸ್ ಮಂಗಳೂರು ಸದಸ್ಯರಾದ ಅಶ್ರಫ್ ಕೆ.ಎಂ ಕಲ್ಲರಕೋಡಿ ಹಾಗೂ ಇರ್ಷಾದ್ ಎನ್.ಎಂ ಕಲ್ಲರಕೋಡಿ ಇವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಅಭಿರಾಂ ಫ್ರೆಂಡ್ಸ್ ಕ್ರಿಕೆಟರ್ಸ್ (AFC)ಪುತ್ತೂರು ಸದಸ್ಯರು…!

ಜೂನ್ ೦7 :-ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೃಷ್ಣಪ್ಪ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬ್ಲಡ್ ಡೋನರ್ಸ್ ಮಂಗಳೂರು ಸಕ್ರಿಯ ಸದಸ್ಯರಾದ AFC ಶರತ್ ಕೇಪುಳು ಅವರ ವಿಶೇಷ ಮುತುವರ್ಜಿಯಲ್ಲಿ AFC ಪುತ್ತೂರು ಇದರ ಸದಸ್ಯರಾದ ಪ್ರಜೀತ್ ಹಾಗೂ ಭರತ್ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಅಲ್ಫಾದ್ ಚೊಕ್ಕಬೆಟ್ಟು..!

ಜೂನ್ ೦6:- ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಿನೇಶ್ ಪ್ರಭು ಎಂಬವರಿಗೆ ತುರ್ತಾಗಿ B+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಅವರ ಕರೆಗೆ ಸ್ಪಂದಿಸಿ ಅಲ್ಫಾದ್ ಚೊಕ್ಕಬೆಟ್ಟು ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಬ್ಲಡ್ ನಿಯಾಝ್ ಮುಖದ್ದಸ್

ಜೂನ್ ೦6:- ಸುಳ್ಯದ ಕೆ.ವಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯ ಕುಮಾರಿ ಎಂಬವರಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಸುಳ್ಯದಲ್ಲಿ ರಕ್ತಪೂರೈಕೆಯಲ್ಲಿ ಅಭೂತಪೂರ್ವವಾಗಿ ಸಹಕರಿಸುತ್ತಿರುವ ಬಿಡಿಎಂ ಸಕ್ರಿಯ ಸದಸ್ಯ ಫೈಝಲ್ ಕಟ್ಟೆಕ್ಕಾರ್ ಅವರ ವಿಶೇಷ ಮುತುವರ್ಜಿಯಲ್ಲಿ ನಿಯಾಝ್ ಮುಖದ್ದಸ್ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಮಂಗಳೂರಿನ ಕೆ.ಎಂ.ಸಿ ಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರೊಂದಿಗೆ ಜೀವದಾನಿಯಾದ ಯಾಸಿರ್ ಅರಫಾತ್ ಗುಡ್ಡೆಅಂಗಡಿ

ಜೂನ್ 06 :- ರಕ್ತನಿಧಿಗಳಲ್ಲಿ ರಕ್ತದ ಅಭಾವವನ್ನರಿತು ಕೆಎಂಸಿ ಆಸ್ಪತ್ರೆಯಲ್ಲಿ B+ ರಕ್ತದ ಅವಶ್ಯಕತೆಯ ತುರ್ತು ಕರೆಗೆ ಸ್ಪಂದಿಸಿ ಬ್ಲಡ್ ಡೋನರ್ಸ್ ಮಂಗಳೂರು ಸದಸ್ಯರಾದ ಇಮ್ತಿಯಾಝ್ ಜೋಕಟ್ಟೆ ಅವರ ವಿಶೇಷ ಮುತುವರ್ಜಿಯಲ್ಲಿ ಸಮಾಜಸ್ನೇಹಿ ಯಾಸಿರ್ ಅರಫಾತ್ ಗುಡ್ಡೆಯಂಗಡಿ ಇವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂದರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಜಝ್ವೀರ್ ಸುರತ್ಕಲ್ ಹಾಗೂ ಅನಸ್ ಪಂಪ್ವೆಲ್

ಜೂನ್ 06 :- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೊಮ್ಮಕ್ಕ ಎಂಬ ರೋಗಿಗೆ ಪ್ಲೇಟ್ಲೆಟ್ ರಕ್ತದ ಅಗತ್ಯವಿದ್ದಾಗ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಹಾಗೂ ಬಿಡಿಎಂ 24×7 ಸದಸ್ಯ ಇಮ್ತಿಯಾಝ್ ಜೋಕಟ್ಟೆ ಇವರ ಕರೆಗೆ ತಕ್ಷಣ ಸ್ಪಂದಿಸಿ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಇದರ ಸದಸ್ಯರಾದ ಶಾಹಿದ್ ಕುಳಾಯಿ ಇವರ ಸಹಕಾರದಲ್ಲಿ ಜಝ್ವೀರ್ ಸುರತ್ಕಲ್ ಹಾಗೂ ಅನಸ್ ಎಫ್.ಎಂ ಪಂಪ್ವೆಲ್ ಎಂಬವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಬ್ಲಡ್ KA-21 ಸುಳ್ಯ ವಾಟ್ಸಾಪ್ ಗ್ರೂಪಿನ ಸದಸ್ಯರು…!

ಜೂನ್ ೦6:- ಸುಳ್ಯದ ಕೆ.ವಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ.ರಾಮಪ್ಪ ಎಂಬವರಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬ್ಲಡ್ ಡೋನರ್ಸ್ ಮಂಗಳೂರು ಸಕ್ರಿಯ ಸದಸ್ಯರಾದ ಫೈಝಲ್ ಕಟ್ಟೆಕ್ಕಾರ್ ಅವರ ವಿಶೇಷ ಮುತುವರ್ಜಿಯಲ್ಲಿ KA-21 ಸುಳ್ಯ ವಾಟ್ಸಾಪ್ ಗ್ರೂಪಿನ ಸದಸ್ಯರಾದ ನುಮಾನ್ ಕೆ.ಐ ಹಾಗೂ ಶಾಝಿಲ್ ಕುಂಬ್ಳೆಕ್ಕಾರ್ಸ್ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಬ್ಲಡ್ ಡೋನರ್ಸ್ ಮಂಗಳೂರು ಸದಸ್ಯ ಹಿದಾಯತ್ ಕೆ.ಸಿ ರೋಡ್…!

ಜೂನ್ ೦6:- ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸನ್ಮಿತ್ ಕುಮಾರ್ ಎಂಬವರಿಗೆ ತುರ್ತಾಗಿ A+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬ್ಲಡ್ ಡೋನರ್ಸ್ ಗ್ರೂಪ್ ನಂಬರ್ 03 ಇದರ ಸದಸ್ಯ ಹಿದಾಯತ್ ಕೆ.ಸಿ ರೋಡ್ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಯುವಕರು

ಜೂನ್ 06 :- ಹಿತಾ ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೀವಿ ಎಂಬ ರೋಗಿಗೆ ಓ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಮುಕ್ತಾರ್ ಕುಂಬ್ರ ಇವರ ಕರೆಗೆ ತಕ್ಷಣ ಸ್ಪಂಧಿಸಿ ಅಹ್ಮದ್ ನವಾಫ್ ಹಾಗೂ ಶಿಹಾಬ್ ಸಾಲ್ಮರ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣ ರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದ ಬೆಂಗರೆಯ ಸಮಾಜಸ್ನೇಹಿ ಯುವಕರು..!

ಜೂನ್ ೦5 :-ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೋಮಸ್ ಲೋಬೋ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಫಾರೂಕ್ ಬಿಗ್ ಗ್ಯಾರೇಜ್ ಇವರ ಕರೆಗೆ ಸ್ಪಂದಿಸಿ ಬೆಂಗರೆಯ ಸಮಾಜಸ್ನೇಹಿ ಯುವಕರಾದ ಬಾಸಿತ್ ಬೆಂಗರೆ ಹಾಗೂ ಸಿನಾನ್ ಬೆಂಗರೆ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಬ್ಲಡ್ ಡೋನರ್ಸ್ ಮಂಗಳೂರು ಸದಸ್ಯರು ..!

ಜೂನ್ ೦5 :- ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಯಿಷಾ ಎಂಬವರಿಗೆ ತುರ್ತಾಗಿ B- ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಖಲಂದರ್ ಬುಳೇರಿಕಟ್ಟೆ ಅವರ ವಿಶೇಷ ಮುತುವರ್ಜಿಯಲ್ಲಿ ಬುಳೇರಿಕಟ್ಟೆಯ ಸಮಾಜಸ್ನೇಹಿ ಅಶ್ರಫ್ ಪೈಸಾರಿ ಹಾಗೂ ರೊಮ್ಯಾಂಟಿಕ್ ಆತೂರು ಮತ್ತು ಬಿಡಿಎಂ ಸದಸ್ಯರಾದ ಖಲೀಲ್ ಆತೂರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಸಫ್ವಾನ್ ಚೊಕ್ಕಬೆಟ್ಟು

ಜೂನ್ 05 :- ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಥೋಮಸ್ ಲೋಬೊ ಎಂಬ ರೋಗಿಗೆ ಎ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಇವರ ಕರೆಗೆ ತಕ್ಷಣ ಸ್ಪಂಧಿಸಿ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಇದರ ಸದಸ್ಯರಾದ ಫಹಾದ್ ಚೊಕ್ಕಬೆಟ್ಟು ಇವರ ಸಹಕಾರದಲ್ಲಿ ಸಫ್ವಾನ್ ಚೊಕ್ಕಬೆಟ್ಟು ರಕ್ತದಾನ ಮಾಡಿ ರೋಗಿಯ ಪಾಲಿನ ಆಶಾಕಿರಣರಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣ ರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಅಲ್ತಾಫ್ ಕುಂಪಲ

ಜೂನ್ ೦4:- ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶೀನ ಎಂಬವರಿಗೆ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಅಲ್ತಾಫ್ ಕುಂಪಲ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಪ್ರತಿ ಮೂರು ತಿಂಗಳಿಗೆ ಸ್ವಯಂ ರಕ್ತದಾನ ಮಾಡುವ ಇವರು ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ತೌಸೀಫ್ ಕೋಟೆಪುರ ನೇತೃತ್ವದಲ್ಲಿ ರಕ್ತದಾನ

ಜೂನ್ ೦4:- ಯೇನಪೋಯ ಆಸ್ಪತ್ರೆ ದೇರಳಕಟ್ಟೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಸಕ್ರಿಯ ಕಾರ್ಯಕರ್ತರಾದ ತೌಸೀಫ್ ಬಾಝ್ ಕೋಟೆಪುರ ಇವರ ನೇತೃತ್ವದಲ್ಲಿ ವಾಸಿಂ ಕೋಟೆಪುರ, ಅಶ್ಫಾಕ್ ಕೋಟೆಪುರ, ಹಾಸಿರ್ ಕೋಟೆಪುರ, ನೌಫಲ್ ಕೋಟೆಪುರ, ಝಾಹಿರ್ ಕೋಟೆಪುರ, ವಹಾಬ್ ಕೋಟೆಪುರ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಅಗತ್ಯ ಸಂದರ್ಭದಲ್ಲಿ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾದರಿಯಾದ ಇಮ್ರಾನ್ ಮಾಡೂರು

ಜೂನ್ ೦4:-ಯನಾಪೋಯ ಆಸ್ಪತ್ರೆಯಲ್ಲಿ ದೇರಳಕಟ್ಟೆ ಚಿಕಿತ್ಸೆ ಪಡೆಯುತ್ತಿರುವ  ನೂತದ್ ಎಂಬವರಿಗೆ ತುರ್ತಾಗಿ  ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ  ಕಾರ್ಯನಿರ್ವಾಹಕ ಫಯಾಜ್ ಮಾಡೂರ್ ಕರೆಗೆ ಸ್ಪಂದಿಸಿ ಇಮ್ರಾನ್ ಮಡೂರು ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದ ಶಾಮಿಲ್ ದರ್ಖಾಸ್ತ್..!

ಜೂನ್ ೦2:-ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ  ಮೂಸ ಎಂಬವರಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ  ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಶಾಮಿಲ್ ದರ್ಖಾಸ್ತ್ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ರಕ್ತದಾನ ಮಾಡಿ ಮಾನವೀಯತೆ ಮೆರೆದ ಅಲ್ತಾಫ್ ಮುಸ್ಲಿಯಾರ್ ಬಪ್ಪಳಿಗೆ

ಜೂನ್ 04 ಗುರುವಾರ 2020 ಧನ್ವಂತರಿ ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್ ರಹ್ಮಾನ್ ಎಂಬವರಿಗೆ ತುರ್ತು ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯ ನಿರ್ವಾಹಕರಾದ ಮುಕ್ತಾರ್ ಕುಂಬ್ರ ಇವರ ಕರೆಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಪುತ್ತೂರು ಘಟಕದ ಸದಸ್ಯರಾದ ಸವಾದ್ ಲಬಾಂಬ ಇವರ ಸಹಕಾರದಲ್ಲಿ ಅಲ್ತಾಫ್ ಮುಸ್ಲಿಯಾರ್ ಬಪ್ಪಳಿಗೆ ತಕ್ಷಣ ಸ್ಪಂಧಿಸಿ ರಕ್ತದಾನ ಮಾಡುವುದರೊಂದಿಗೆ  ಮಾನವೀಯತೆ ಮೆರೆದರು. ತುರ್ತು ಅಗತ್ಯದ ಸಂಧರ್ಭದಲ್ಲಿ ರಕ್ತದಾನ ಮಾಡಿ ಮಾದರಿಯಾದ ನಿಮಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು. ಕೋರೋನ ಬಗ್ಗೆ ಭಯ ಬೇಡ....ಎಚ್ಚರ ಇರಲಿ ಮಾಧ್ಯಮ ವಿಭಾಗ:- ಬ್ಲಡ್ ಡೋನರ್ಸ್ ಮಂಗಳೂರು(ರಿ)

ಅಗತ್ಯ ಸಂಧರ್ಭದಲ್ಲಿ ರೋಗಿಯ ಪಾಲಿಗೆ ಆಶಾಕಿರಣರಾದ ಸ್ಮೈಲ್ ಫೌಂಡೇಶನ್ ಕುಳಾಯಿ ಸದಸ್ಯರು

ಮೇ 4 :- ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಸಿನ  ರೋಗಿಗೆ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ  ಇವರ ಕರೆಗೆ ತಕ್ಷಣ ಸ್ಪಂಧಿಸಿ ಸ್ಮೈಲ್ ಫೌಂಡೇಶನ್ ಇದರ ಸದಸ್ಯರಾದ ಇಶಾಮ್ ಕುಳಾಯಿ ಮತ್ತು ಮುಜ್ನಿ ಕುಳಾಯಿ ರಕ್ತದಾನ ಮಾಡಿ ರೋಗಿಯ ಪಾಲಿನ ಆಶಾಕಿರಣರಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರ್ಣರಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಸೌದಿ ಅರೇಬಿಯಾ ರಿಯಾದ್ ನಲ್ಲಿ ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ಜೀವದಾನಿಯಾದ KMCC ಸದಸ್ಯರು

ಜೂನ್ ೦3:- ಮಂಗಳೂರಿನ ಮಹಿಳೆಗೆ ತುರ್ತು ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ  ಕಾರ್ಯನಿರ್ವಾಹಕ ನಝೀರ್ ಹಂಡೆಲ್, ಹಾಗೂ ಸದಸ್ಯರಾದ ಮಜೀದ್ ಮಂಜೇಶ್ವರ ಇವರ ಕರೆಗೆ ಸ್ಪಂದಿಸಿ ಜಾಸೀಮ್,ಸಜೀದ್ ,ಸಲೀಂ, ಕೈಫಾ ,ಮಿಕ್ಕು, ನಾಸೀರ್ ರಂಜಲಾಡಿ ಮತ್ತು ಅಶ್ರಫ್ ಎಂಬವರು ಸ್ವಯಂ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)