ಜೂನ್ 09: ಮಹಾವೀರ ಆಸ್ಪತ್ರೆ ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶೋದ ಎಂಬ ಮಹಿಳಾ ರೋಗಿಗೆ ಎ ಪೋಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ತಕ್ಷಣ ಸ್ಪಂಧಿಸಿದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸದಸ್ಯರಾದ ಇಜಾಝ್ ಸಾಲ್ಮರ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದರು.ಅಗತ್ಯ ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment