ಜೂನ್ ೦4:- ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶೀನ ಎಂಬವರಿಗೆ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಅಲ್ತಾಫ್ ಕುಂಪಲ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಪ್ರತಿ ಮೂರು ತಿಂಗಳಿಗೆ ಸ್ವಯಂ ರಕ್ತದಾನ ಮಾಡುವ ಇವರು ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment