ಜೂನ್ 16 :- ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿನಾಯಕ ಪ್ರಭು ಎಂಬ ಒಳರೋಗಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಖಾಲಿದ್ ಮಂಗಳೂರು ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment