ಜೂನ್ 16 :-ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿಯೊಬ್ಬರಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಮೊಹಮ್ಮದ್ ಶಾಝ್ ಹಾಗೂ ಮೊಹಮ್ಮದ್ ಶಾಮಿಲ್ ಉಚ್ಚಿಲ ಎಂಬ ಈರ್ವ ಉದಯೋನ್ಮುಖ ಯುವಕರು ಮೊದಲ ಬಾರಿಗೆ ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment