ಜೂನ್ ೦6:- ಸುಳ್ಯದ ಕೆ.ವಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯ ಕುಮಾರಿ ಎಂಬವರಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಸುಳ್ಯದಲ್ಲಿ ರಕ್ತಪೂರೈಕೆಯಲ್ಲಿ ಅಭೂತಪೂರ್ವವಾಗಿ ಸಹಕರಿಸುತ್ತಿರುವ ಬಿಡಿಎಂ ಸಕ್ರಿಯ ಸದಸ್ಯ ಫೈಝಲ್ ಕಟ್ಟೆಕ್ಕಾರ್ ಅವರ ವಿಶೇಷ ಮುತುವರ್ಜಿಯಲ್ಲಿ ನಿಯಾಝ್ ಮುಖದ್ದಸ್ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment