ಜೂನ್ ೦6:- ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸನ್ಮಿತ್ ಕುಮಾರ್ ಎಂಬವರಿಗೆ ತುರ್ತಾಗಿ A+ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬ್ಲಡ್ ಡೋನರ್ಸ್ ಗ್ರೂಪ್ ನಂಬರ್ 03 ಇದರ ಸದಸ್ಯ ಹಿದಾಯತ್ ಕೆ.ಸಿ ರೋಡ್ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment