ಜೂನ್ 07 :- ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಂತೇಶ್ ಎಂಬವರಿಗೆ ತುರ್ತಾಗಿ ಬಿ ನೆಗೆಟಿವ್ (B-) ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಬಿಡುವಿಲ್ಲದ ಸಮಯದ ಮಧ್ಯೆಯೂ ಫೆಸಿಫಿಕ್ ಬಬ್ಬುಕಟ್ಟೆ ಇದರ ಸದಸ್ಯರಾದ ಮಿಶಲ್ ಬಬ್ಬುಕಟ್ಟೆ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಸಮಯಪ್ರಜ್ಞೆ ಮೆರೆದರು.
ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತ ಮಾರ್ಗಸೂಚಿಗಳನ್ನು ಅನುಸರಿಸಿ ಜೀವದಾನಿಯಾದ ತಮಗೆ ನಮ್ಮ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ ,ಜಾಗೃತಿ ಇರಲಿ…
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment