ಜೂನ್ 08:- ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮಲ ಎಂಬ ಒಳರೋಗಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಸ್ಮೈಲ್ ಫೌಂಡೇಶನ್ ಕುಳಾಯಿ ಇದರ ಸದಸ್ಯರಾದ ಶಾಹಿದ್ ಕುಳಾಯಿ ಇವರ ವಿಶೇಷ ಮುತುವರ್ಜಿಯಲ್ಲಿ ಉಳ್ಳಾಲದ ಸಮಾಜ ಸ್ನೇಹಿಗಳಾದ ಸಿನಾನ್ ಉಳ್ಳಾಲ ಹಾಗೂ ಶಾಜಹನ್ ಉಳ್ಳಾಲ ಇವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment