ಜೂನ್ ೦5 :-ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೋಮಸ್ ಲೋಬೋ ಎಂಬವರಿಗೆ ತುರ್ತಾಗಿ ಪ್ಲೇಟ್ಲೆಟ್ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ಫಾರೂಕ್ ಬಿಗ್ ಗ್ಯಾರೇಜ್ ಇವರ ಕರೆಗೆ ಸ್ಪಂದಿಸಿ ಬೆಂಗರೆಯ ಸಮಾಜಸ್ನೇಹಿ ಯುವಕರಾದ ಬಾಸಿತ್ ಬೆಂಗರೆ ಹಾಗೂ ಸಿನಾನ್ ಬೆಂಗರೆ ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment