ಜೂನ್ 08 :- ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತಾಗಿ ಎ ಪಾಸಿಟಿವ್ ರಕ್ತದ ಅವಶ್ಯಕತೆ ಇದ್ದಾಗ, ಬ್ಲಡ್ ಡೋನರ್ಸ್ 24*7 ಇದರ ಸಕ್ರಿಯ ಸದಸ್ಯರಾದ ಇಮ್ತಿಯಾಝ್ ಜೋಕಟ್ಟೆ ಅವರ ವಿಶೇಷ ಮುತುವರ್ಜಿಯಲ್ಲಿ ಅಬ್ದುಲ್ ಸಮದ್ ಸಾಲೆತ್ತೂರು ಎಂಬವರು ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಕೋವಿಡ್ ವೇಳೆಯಲ್ಲೂ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ರಕ್ತದಾನ ಮಾಡಿದ ತಮಗೆ ತುಂಬು ಹೃದಯದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ ಜಾಗೃತಿ ಇರಲಿ…
ಮಾಧ್ಯಮ ವಿಭಾಗ
ಬ್ಲಡ್ ಡೋನರ್ಸ್ ಮಂಗಳೂರು (ರಿ.)
Comments
Post a Comment