ಜೂನ್ 07 :- ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೆಸಿಲ್ಲಾ ಲೂಯಿಸ್ ಎಂಬವರಿಗೆ ಓ ಪೊಸಿಟಿವ್ ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರಾದ ತೌಫೀಕ್ ಕುಳಾಯಿ ಇವರ ಕರೆಗೆ ತಕ್ಷಣ ಸ್ಪಂದಿಸಿದ ಸ್ಮೈಲ್ ಫೌಂಡೇಶನ್ ಹೆಲ್ಪ್ ಲೈನ್ ಇದರ ಸದಸ್ಯರಾದ ಶಾಹಿದ್ ಕುಳಾಯಿ ಇವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment