ಜೂನ್ ೦4:-ಯನಾಪೋಯ ಆಸ್ಪತ್ರೆಯಲ್ಲಿ ದೇರಳಕಟ್ಟೆ ಚಿಕಿತ್ಸೆ ಪಡೆಯುತ್ತಿರುವ ನೂತದ್ ಎಂಬವರಿಗೆ ತುರ್ತಾಗಿ ರಕ್ತದ ಅಗತ್ಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕ ಫಯಾಜ್ ಮಾಡೂರ್ ಕರೆಗೆ ಸ್ಪಂದಿಸಿ ಇಮ್ರಾನ್ ಮಡೂರು ಎಂಬವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.
ಕೋವಿಡ್ ಸಂದ್ರಿಕ್ತ ವೇಳೆಯಲ್ಲೂ ಸುರಕ್ಷಿತವಾಗಿ ರಕ್ತದಾನ ಮಾಡಿ ಸಮಯ ಪ್ರಜ್ಞೆ ಮೆರೆದ ನಿಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment