ಜೂನ್ 16 :-ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೀತರಾಮ ಎಂಬ ಒಳರೋಗಿಗೆ ತುರ್ತಾಗಿ ರಕ್ತದ ಅಗತ್ಯ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಸದಸ್ಯರಾದ ಶುಹೈಬ್ ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment