ಜೂನ್ 08:- ನಾಟೇಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಂಗೇಶ್ ಎಂಬ ಒಳರೋಗಿಗೆ ತುರ್ತಾಗಿ O+ ರಕ್ತದ ಅಗತ್ಯ ಸಂದರ್ಭದಲ್ಲಿ ಸುಹೈಬ್ ಮಾಡೂರು ಎಂಬವರು ತುರ್ತು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣವಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment