ಜುಲೈ 29 :- ಕಣಚೂರು ಆಸ್ಪತ್ರೆ ದೇರಳಕಟ್ಟೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಯಿಶಾ ಎಂಬ ಗರ್ಭಿಣಿ ಮಹಿಳೆಗೆ ತುರ್ತು ರಕ್ತದ ಅಗತ್ಯ ಸಂಧರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಕಾರ್ಯನಿರ್ವಾಹಕರ ಕರೆಗೆ ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬದಿಗೆ ಇಟ್ಟು ರಕ್ತದಾನ ಮಾಡಲು ತಕ್ಷಣ ದಾವಿಸಿದ ಬ್ಲಡ್ ಡೋನರ್ಸ್ ಮಂಗಳೂರು ಇದರ 24×7 ಕಾರ್ಯನಿರ್ವಾಹಕರಾದ ಮನ್ಸೂರ್(ಮಂಚು) ಕೋಡಿಜಾಲ್ ಇವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದರು. ತುರ್ತು ಸಂಧರ್ಭದಲ್ಲಿ ರಕ್ತದಾನ ಮಾಡಿ ರೋಗಿಯ ಪಾಲಿಗೆ ಜೀವದಾನಿಯಾದ ಇವರಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment