ಆಗಸ್ಟ್ 31:- ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ರತನ್ ಎಂಬ 15 ವರ್ಷದ ಬಾಲಕನಿಗೆ ತುರ್ತಾಗಿ ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಸಮಾಜಸ್ನೇಹಿ ನಿಯಾಝ್ ಬೆಳ್ಳಾರೆ ಅವರ ವಿಶೇಷ ಮುತುವರ್ಜಿಯಲ್ಲಿ ಸಾಮಾಜಿಕ ಕಳಕಳಿಯ ಯುವಕ ಹಫೀಝ್ ಅಡ್ಕಾರ್ ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಕೋವಿಡ್ ಸಂದ್ರಿಕ್ತ ಪರಿಸ್ಥಿತಿಯ ವೇಳೆಯಲ್ಲೂ ಒಂದು ಜೀವದ ಉಳಿವಿಗಾಗಿ ಸರ್ವ ಸುರಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಿ ಮಾನವೀಯತೆ ಮೆರೆದ ತಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ …ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment