ಸೆಪ್ಟೆಂಬರ್ 03 :-ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಚೌಡೇಶ್ ದಾವಣಗೆರೆ ಎಂಬವರಿಗೆ ತುರ್ತಾಗಿ 2 ಯುನಿಟ್ ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಕಾರ್ಯನಿರ್ವಾಹಕರಾದ ಸಾಮಾಜಿಕ ಕಾರ್ಯಕರ್ತ *ಶಾಹುಲ್ ಹಮೀದ್ ಕಾಶಿಪಟ್ಣ ಹಾಗೂ ಜಮಾಲ್ ಕಲ್ಲಡ್ಕ* ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು.
ಕೋವಿಡ್ ಸಂದಿಗ್ಧ ಪರಿಸ್ಥಿತಿಯ ವೇಳೆಯಲ್ಲೂ ಒಂದು ಜೀವದ ಉಳಿವಿಗಾಗಿ ಸರ್ವ ಸುರಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಿ ಮಾನವೀಯತೆ ಮೆರೆದ ತಮಗೆ ಹೃದಯಾಂತರಾಳದ ಕೃತಜ್ಞತೆಗಳು.
ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ ಇರಲಿ ..
ಮಾಧ್ಯಮ ವಿಭಾಗ :-
ಬ್ಲಡ್ ಡೋನರ್ಸ್ ಮಂಗಳೂರು (ರಿ)
Comments
Post a Comment